ಮರ ಕಡಿದರೆ ರಸ್ತೆ ಮೇಲೆ ಮಲಗಿ ಪ್ರತಿಭಟನೆ: ತಿಮ್ಮಕ

ನಾನು ಬೆಳೆಸಿದ ಮರ ಕಡಿಯಲ್ಲ ವೆಂದು ಸಿಎಂ ಭರವಸೆ

Team Udayavani, Jun 15, 2019, 4:35 PM IST

hasan-tdy..1

ಬೇಲೂರು ತಾಲೂಕು ಕಚೇರಿ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ಸಸಿ ನೆಟ್ಟರು. ತಹಶೀಲ್ದಾರ್‌ ಮೇಘನಾ ಮತ್ತಿತರರಿದ್ದರು.

ಬೇಲೂರು: ಪರಿಸರ ಉಳಿಸಲು ಸಸಿ ನೆಟ್ಟು ಬೆಳೆಸಿ ಪೋಷಿಸಿರುವ ಮರಗಳನ್ನು ಸರ್ಕಾರ ಕಡಿಯಲು ಮುಂದಾದರೆ ನಾನು ಬೆಳೆಸಿ ರುವ ಮರದ ರಸ್ತೆಯಲ್ಲಿ ಮಲಗಿ ಪ್ರತಿಭಟಿಸುವುದಾಗಿ ಸಾಲುಮರದ ತಿಮ್ಮಕ್ಕ ಎಚ್ಚರಿಸಿದರು.

ಬೇಲೂರು ತಾಲೂಕು ಕಚೇರಿ ಮುಂಭಾಗ ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಮನವಿ ಮಾಡಿದ್ದೇನೆ: ತಾನು ಬೆಳೆದ ಗ್ರಾಮ ದಲ್ಲಿ ನೂರಾರು ಮರಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಪೋಷಿಸಿದ್ದೇನೆ. ಇತ್ತೀಚಿಗೆ ಅಭಿವೃದ್ಧಿ ನೆಪದಲ್ಲಿ ಬೆಳೆದಿರುವ ಮರಗಳನ್ನು ಕಡಿ ಯಲು ಸರ್ಕಾರ ಮುಂದಾಗಿದೆ. ಬೆಳೆಸಿದ ಮರಗಳನ್ನು ಕಡಿಯಬಾರದು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ. ಅವರು ಮರ ಕಡಿಯುವುದಿಲ್ಲ ಎಂದು ತಿಳಿಸಿದ್ದಾರೆ. ಆದರೂ, ಸರ್ಕಾರ ವೇನಾದರೂ ಮರ ಕಡಿಯಲು ಮುಂದಾ ದರೆ, ತಾನು ಬೆಳೆಸಿದ ಮರದ ರಸ್ತೆಯಲ್ಲಿ ಮಲಗಿ ಪ್ರತಿಭಟಿಸುವುದಾಗಿ ಹೇಳಿದರು.

ಪರಿಸರ ರಕ್ಷಿಸಿ: ಮನುಷ್ಯನಿಗೆ ಅವಶ್ಯಕವಾಗಿ ಜೀವನ ನಡೆಸಲು ಮರಗಿಡಗಳು ಬೇಕಾ ಗಿದೆ. ಇಂದಿನ ದಿನಗಳಲ್ಲಿ ಪರಿಸರ ನಾಶ ಮಾಡುವುದೇ ನಮ್ಮ ಕೆಲಸವಾಗಿದ್ದು ಪರಿಸರ ಉಳಿದರೆ ನಾವೆಲ್ಲ ಉಳಿದಂತೆ. ಹೀಗಾಗಿ ಪ್ರತಿಯೊಬ್ಬರೂ ಮರಗಿಡ ಬೆಳಸಲು ಮುಂದಾಗಿ ಎಂದು ಸಲಹೆ ನೀಡಿದರು.

ಪ್ರೇರಣೆ ನೀಡಿದೆ: ತಹಶೀಲ್ದಾರ್‌ ಮೇಘನಾ ಮಾತ ನಾಡಿ, ಪರಿಸರ ಸಂಕರಕ್ಷಣೆ ಮಾಡು ವುದು ಎಲ್ಲರ ಕರ್ತವ್ಯ. ಇಳಿ ವಯಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನವರು ಪರಿಸರದ ಮೇಲೆ ಇಟ್ಟಿರುವ ಕಾಳಜಿ ತನಗೆ ಪ್ರೇರಣೆ ನೀಡಿದೆ ಎಂದರು.

ಪ್ರಸಕ್ತ ವರ್ಷದಲ್ಲಿ 8 ಸಾವಿರ ಸಸಿ ನೆಡುವ ಉದ್ದೇಶ ಹೊಂದಿದ್ದೆ. ಆದರೆ, ತಿಮ್ಮಕ್ಕನವರು ಹೇಳಿದ ಮಾತಿಗೆ ಪ್ರೇರಣೆಯಾಗಿ 10 ಸಾವಿರ ಸಸಿ ನೆಡುವ ಯೋಜನೆ ಹಾಕುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಿಮ್ಮಕ್ಕನವರ ಮಗ ಉಮೇಶ್‌, ಕಂದಾಯ ಇಲಾಖೆ ಉಪತಹಶೀಲ್ದಾರ್‌ ಪ್ರದೀಪ್‌, ಶಿರಸ್ತೇದಾರ್‌ ನಾಗರಾಜ್‌, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.