ಟ್ರಾನ್ಸ್‌ಫಾರ್ಮರ್‌ ಕಂಬದ ಸುತ್ತ ತಡೆಬೇಲಿ ಅಳವಡಿಕೆ

Team Udayavani, Jun 16, 2019, 6:07 AM IST

1506MALALI2

ಗುರುಪುರ: ಗುರುಪುರ ಕೈಕಂಬದ ಮಾರುಕಟ್ಟೆ ಎದುರುಗಡೆಯ ಟ್ರಾನ್ಸ್‌ಫಾರ್ಮರ್‌ ಕಂಬಕ್ಕೆ ಮೈಉಜ್ಜಿ ಆಕಸ್ಮಿಕ ವಿದ್ಯುತ್‌ ಆಘಾತಕ್ಕೆ ಹಸು ಬಲಿಯಾದ ಘಟನೆಯ ಅನಂತರ ಎಚ್ಚೆತ್ತುಕೊಂಡ ಮೆಸ್ಕಾಂ ಕೊನೆಗೂ ಟ್ರಾನ್ಸ್‌ಫಾರ್ಮರ್‌ ಸುತ್ತ ಯಾರೂ ಸುಳಿಯದಂತೆ ತಡೆಬೇಲಿ ನಿರ್ಮಿಸಿದೆ.

ಶುಕ್ರವಾರ ಟ್ರಾನ್ಸ್‌ಫರ್‌ ಕಂಬಕ್ಕೆ ವೈತಿಕ್ಕಿ ಆಕಸ್ಮಿಕ ವಿದ್ಯುತ್‌ ಆಘಾತಕ್ಕೆ ಒಳಗಾಗಿದ್ದ ಜೆರ್ಸಿ ಹಸು ಬಲಿಯಾಗಿತ್ತು. ಟ್ರಾನ್ಸ್‌ಫಾರ್ಮರ್‌ ವಯರ್‌ನಿಂದ ವಿದ್ಯುತ್‌ ಸೋರಿಕೆಯಾಗಿ ಇಡೀ ಕಂಬವನ್ನು ಪ್ರವಹಿಸುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಜನ ಸಂಚಾರ ಹೆಚ್ಚಾಗಿರುವ ಇಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ಯಾವುದೇ ತಡೆ ಬೇಲಿ ಇರಲಿಲ್ಲ. ಹಸುವಿನ ಸಾವಿನಿಂದ ಎಚ್ಚೆತ್ತುಕೊಂಡ ಮೆಸ್ಕಾಂ ಇದೀಗ ಟ್ರಾನ್ಸ್‌ಫಾರ್ಮರ್‌ ಸುತ್ತ ಬೇಲಿ ಅಳವಡಿಸಿದೆ. ಇದೀ ರೀತಿ ಹಲವಾರು ಸ್ಥಳಗಳಲ್ಲಿ ಸಾರ್ವಜನಿಕರು-ಜಾನುವಾರುಗಳು ಸಂಚ ರಿಸುವ ಸ್ಥಳಗಳಲ್ಲಿ ಟ್ರಾನ್ಸ್‌ಫಾರ್ಮರ್‌ ಕಂಬ ಗಳಿದ್ದು, ಇವುಗಳಿಗೂ ಇದೇ ರೀತಿ ತಡೆ ಬೇಲಿ ನಿರ್ಮಿಸಿ ದುರಂತ ನಡೆಯದಂತೆ ನೋಡಿಕೊಳ್ಳಬೇಕೆನ್ನುವ ಆಗ್ರಹ ಕೇಳಿ ಬಂದಿದೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.