ಶುಶ್ರೂಷಕರ ಸೇವೆ ಅಮೂಲ್ಯ: ವೆಂಕಟಾಚಲಪತಿ

Team Udayavani, Jun 16, 2019, 5:18 AM IST

1506MLR102-WENLOK

ಮಹಾನಗರ: ರೋಗಿಗಳ ನೋವಿಗೆ ಸ್ಪಂದಿಸಿ ಸಹನೆಯಿಂದ ಶ್ರುಶೂಷೆಗೈದು ಗುಣಮುಖರಾಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಶುಶ್ರೂಷಕರ ಸೇವೆ ಅಮೂಲ್ಯವಾದುದು ಎಂದು ದ.ಕ. ಅಪರ ಜಿಲ್ಲಾಧಿಕಾರಿ ಆರ್‌. ವೆಂಕಟಾಚಲಪತಿ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ಶುಶ್ರೂಷಕರ ಸಂಘದ ದ.ಕ. ಜಿಲ್ಲಾ ಶಾಖೆಯ ಆಶ್ರಯ ದಲ್ಲಿ ವೆನ್ಲಾಕ್ ಆಸ್ಪತ್ರೆಯ ಆರ್‌ಎಪಿಸಿಸಿಯ ಡಾ| ಬಿ. ವಿವೇಕಾನಂದ ಪ್ರಭು ಸಭಾಂಗಣದಲ್ಲಿ ಶನಿವಾರ ಜರಗಿದ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಶುಶ್ರೂಷಕರಿಗೆ ಉತ್ತಮ ವೃತ್ತಿಜೀವನವನ್ನು ಕಲ್ಪಿಸುವ ನಿಟ್ಟಿನಲ್ಲಿ ಪೂರಕ ಕ್ರಮಗಳು ಅಗತ್ಯ ಎಂದರು.

ಮುಖ್ಯ ಅತಿಥಿಯಾಗಿದ್ದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿಯವರು ಮಾತನಾಡಿ, ಯಾವುದೇ ಪ್ರಲೋಭನೆ, ಪದೋನ್ನತಿ ಬಗ್ಗೆ ಚಿಂತಿಸದೆ ತಮ್ಮ ಕರ್ತವ್ಯವನ್ನು ನಿಷ್ಠೆ ಹಾಗೂ ಬದ್ದತೆಯಿಂದ ಮಾಡಿ ಬಡರೋಗಿಗಳಿಗೆ ಸೇವೆ ನೀಡುವ ಶುಶ್ರೂಷಕರ ಸೇವೆ ಉತ್ಕೃಷ್ಠವಾದುದು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಶಾಖೆ ಅಧ್ಯಕ್ಷ ಪ್ರಕಾಶ್‌ ನಾಯಕ್‌, ಲೇಡಿಗೋಷನ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಸವಿತಾ, ವೆನಾÉಕ್‌ ಆಸ್ಪತ್ರೆಯ ಆರ್‌ಎಂಒ ಡಾ| ಜೂಲಿಯಾನ ಸಲ್ಡನ್ಹಾ ಅತಿಥಿಯಾಗಿದ್ದರು. ಸರಕಾರಿ ಶುಶ್ರೂಷಕರ ಸಂಘದ ದ.ಕ. ಜಿಲ್ಲಾ ಶಾಖೆ ಅಧ್ಯಕ್ಷೆ ದೇವಕಿ ಅಧ್ಯಕ್ಷತೆ ವಹಿಸಿದ್ದರು.

ರಾಜೀವ್‌ ಗಾಂಧಿ ವಿವಿ ಮಾಜಿ ಸೆನೆಟ್‌ ಸದಸ್ಯೆ ಐರಿನ್‌ ವೇಗಸ್‌ ವಿಶೇಷ ಉಪನ್ಯಾಸ ನೀಡಿದರು.

ಪ್ರಸ್ತಾವನೆಗೈದ ಸಂಘದ ಕಾರ್ಯದರ್ಶಿ ಮಹಾಲಕ್ಷ್ಮೀ ಅವರು 1978ರಲ್ಲಿ ಪ್ರಾರಂಭವಾದ ಸಂಘ ಇದೀಗ 41 ವರ್ಷದ ಹೊಸ್ತಿಲಲ್ಲಿದ್ದು 350ಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ. ಶುಶ್ರೂಷಕರು ಎದುರಿಸುವ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಘ ಶ್ರಮಿಸುತ್ತಾ ಬಂದಿದೆ ಎಂದರು.

30ಕ್ಕೂ ಅಧಿಕ ವರ್ಷ ಶುಶ್ರೂಷ ವೃತ್ತಿಯನ್ನು ನಿರ್ವಹಿಸಿ ನಿವೃತ್ತರಾಗಿರುವ ಶಾರದಾ, ಚಂಚಲಾಕ್ಷಿ, ಗ್ರೇಸಿ ಫೆರ್ನಾಂಡೀಸ್‌ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಶುಶ್ರೂಷಕಕರಾದ ಭವಾನಿ, ಸುಮಂಗಲ, ಸುನಂದ, ಹರಿಣಿ, ಫಿಲೋಮಿನಾ ಬೆರೆಟ್ಟೊ, ಸುಭಾಷಿಣಿ, ಶಶಿಕಲಾ ಅವರು° ಸಮ್ಮಾನಿಸಲಾಯಿತು. ಶುಶ್ರೂಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಶಶಿಕಲಾ ಸ್ವಾಗತಿಸಿದರು. ಸಜಿನಿ ಸುಬ್ರಹ್ಮಣ್ಯ ನಿರೂಪಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.