ಸಮಬಲ ಸಾಧಿಸಿದ ಶ್ರೀಲಂಕಾ”ಎ’
Team Udayavani, Jun 16, 2019, 5:15 AM IST
ಹುಬ್ಬಳ್ಳಿ: ಭಾರತ “ಎ’ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು 7 ವಿಕೆಟ್ಗಳಿಂದ ಗೆದ್ದ ಶ್ರೀಲಂಕಾ “ಎ’ ತಂಡ ಸರಣಿಯನ್ನು 2-2ರಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.
ಹುಬ್ಬಳ್ಳಿಯ “ಕೆಎಸ್ಸಿಎ ಸ್ಟೇಡಿಯಂ’ನಲ್ಲಿ ಶನಿವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ “ಎ’ 50 ಓವರ್ಗಳಲ್ಲಿ 259 ರನ್ನಿಗೆ ಆಲೌಟ್ ಆಯಿತು. ಜವಾಬಿತ್ತ ಶ್ರೀಲಂಕಾ “ಎ’ 47.4 ಓವರ್ಗಳಲ್ಲಿ 3 ವಿಕೆಟಿಗೆ 260 ರನ್ ಬಾರಿಸಿ ಗೆದ್ದು ಬಂತು. ಆರಂಭಿಕರಾದ ನಿರೋಷನ್ ಡಿಕ್ವಲ್ಲ 111, ಸಂಗೀತ್ ಕೂರೆ 61 ರನ್ ಬಾರಿಸಿ ಆತಿಥೇಯರ ಮೇಲೆ ಸವಾರಿ ಮಾಡಿದರು. ಇವರಿಂದ ಮೊದಲ ವಿಕೆಟಿಗೆ 165 ರನ್ ಒಟ್ಟುಗೂಡಿತು. ಭಾರತದ ಪರ ಓಪನರ್ ಋತುರಾಜ್ ಗಾಯಕ್ವಾಡ್ 74 ರನ್ ಹೊಡೆದರು.
ಇಲ್ಲೇ ನಡೆದ 4ನೇ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು. ಬೆಳಗಾವಿಯಲ್ಲಿ ನಡೆದ ಮೊದಲೆರಡು ಪಂದ್ಯಗಳನ್ನು ಭಾರತ “ಎ’ ಜಯಿಸಿದರೆ, 3ನೇ ಪಂದ್ಯ ಲಂಕಾ ಪಾಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.