‘ಮನ್ ಕಿ ಬಾತ್’ಗಾಗಿ ಸಲಹೆ ಆಹ್ವಾನಿಸಿದ ಪ್ರಧಾನಿ ಮೋದಿ
Team Udayavani, Jun 16, 2019, 7:46 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಈ ಹಿಂದಿನ ಆಡಳಿತಾವಧಿಯಲ್ಲಿ ಜನಪ್ರಿಯವಾಗಿದ್ದ, ಖುದ್ದು ಪ್ರಧಾನಿಯವರೇ ನಡೆಸಿಕೊಡುವ ‘ಮನ್ ಕಿ ಬಾತ್’ ಬಾನುಲಿ ಕಾರ್ಯಕ್ರಮ, ಇದೇ ತಿಂಗಳ 30ರಿಂದ ಆಕಾಶವಾಣಿಯಲ್ಲಿ ಪುನರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, ಕಾರ್ಯಕ್ರಮಕ್ಕೆ ಜನರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.
ಆಸಕ್ತರು 1800-11-780 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ತಮ್ಮ ಸಲಹೆಗಳನ್ನು ನೀಡಬಹುದು. ಈ ಸಂಖ್ಯೆ ಜೂ. 11ರಿಂದ ಜೂ. 26ರವರೆಗೆ ಚಾಲ್ತಿಯಲ್ಲಿರುತ್ತದೆ. ಇದಲ್ಲದೆ, ‘MyGov.in’ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿಯೂ ತಮ್ಮ ಸಲಹೆಗಳನ್ನು ದಾಖಲಿಸಬಹುದು ಎಂದು ಅವರು ತಿಳಿಸಿದ್ದಾರೆ.
ಕಳೆದ ಮನ್ ಕಿ ಬಾತ್ ಸರಣಿಯಲ್ಲಿನ ಕೊನೆಯ ಕಂತನ್ನು ಫೆಬ್ರವರಿಯಲ್ಲಿ ನಡೆಸಿಕೊಟ್ಟಿದ್ದ ಮೋದಿ, ಆ ಕೊನೆಯ ಕಂತಿನ ಅನಂತರ ನಾಗರಿಕರು ತಮ್ಮ ಸಲಹೆಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಕೆಂದು ಕರೆ ನೀಡಿದ್ದರು. ಆನಂತರ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.