ಮಾಜಿ ಶಾಸಕ ಪಾಟೀಲ್ ಕಾರು ಅಪಘಾತ: ಬೈಕ್ ಸವಾರ ಸಾವು
Team Udayavani, Jun 16, 2019, 10:51 AM IST
ರಾಯಬಾಗ: ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು.
ಬೆಳಗಾವಿ: ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಾಡಲಗಿ-ಕಬ್ಬೂರ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ರಾಯಬಾಗ ಪಟ್ಟಣದ ರಾಮು ನಾಯಿಕ (50) ಮೃತಪಟ್ಟ ಬೈಕ್ ಸವಾರ. ಹಿಂಬದಿ ಕುಳಿತ ರಾಮು ಪತ್ನಿ ಪ್ರಭಾವತಿ ನಾಯಿಕ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿದೆ.
ಘಟನೆ ಹಿನ್ನೆಲೆ: ಖಾಸಗಿ ಕಾರ್ಯಕ್ರಮಕ್ಕಾಗಿ ರಾಯಬಾಗ ಪಟ್ಟಣಕ್ಕೆ ಮಾಜಿ ಶಾಸಕ ಅರವಿಂದ ಪಾಟೀಲ್ ದಂಪತಿ ತೆರಳುತ್ತಿದ್ದರು. ಬೈಕ್ ಡಿಕ್ಕಿಯಾಗುತ್ತಿದಂತೆ ಅರವಿಂದ ಪಾಟೀಲ ಕಾರು ಪಲ್ಟಿಯಾಗಿದೆ. ಸಣ್ಣಪುಟ್ಟ ಗಾಯಗಳಿಂದ ಅರವಿಂದ ಪಾಟೀಲ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವಾದ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟಿದ್ದು, ಘಟನೆ ಭೀತಿಯಿಂದ ಅರವಿಂದ ಪಾಟೀಲ್ ಸ್ಥಳದಿಂದ ಪರಾರಿಯಾಗಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.