ನಮಗಾದ ಅನ್ಯಾಯ ಕುರಿತು ಸಾತ್ವಿಕ ಆಕ್ರೋಶ ಹೊರಬರಲಿ


Team Udayavani, Jun 17, 2019, 3:04 AM IST

Basavaraja horatti

ವಿಜಯಪುರ: ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಆನ್ಯಾಯ ಕುರಿತು ಪ್ರತ್ಯೇಕ ರಾಜ್ಯ ಪರಿಹಾರವಲ್ಲ. ಆದರೆ ನಮಗಾಗಿರುವ ಅನ್ಯಾಯ ಕುರಿತು ನಮ್ಮ ಭಾಗದ ಜನಪ್ರತಿನಿ ಧಿಗಳು ಪಕ್ಷಾತೀತವಾಗಿ ಸಾತ್ವಿಕ ಆಕ್ರೋಶ ಹೊರ ಹಾಕಬೇಕಿದೆ ಎಂದು ಮೇಲ್ಮನೆ ಹಿರಿಯ ಸದಸ್ಯ, ಜೆಡಿಎಸ್‌ ನಾಯಕ ಬಸವರಾಜ ಹೊರಟ್ಟಿ ಒತ್ತಾಯಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಭಾಗಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಈಗಾಗಲೇ ಸರ್ಕಾರಕ್ಕೆ ಸುದೀರ್ಘ‌ ಪತ್ರ ಬರೆದು ಗಮನ ಸೆಳೆಯುವ ಕೆಲಸ ಮಾಡಿದ್ದೇನೆ ಎಂದರು.

ವಿಶ್ವವಿದ್ಯಾಲಯಕ್ಕೆ ಕುಲಪತಿಗಳು, ಸಿಂಡಿಕೇಟ್‌ ಸದಸ್ಯರ ನೇಮಕ, ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ನೇಮಕಾತಿ, ಕೆಪಿಎಸ್‌ಸಿ ನಿರ್ದೇಶಕರ ನೇಮಕ, ಪ್ರಮುಖ ಕಚೇರಿಗಳ ಸ್ಥಳಾಂತರ ಸೇರಿದಂತೆ ಆಡಳಿತ, ಶೈಕ್ಷಣಿಕ-ನ್ಯಾಯಾಂಗ ವ್ಯವಸ್ಥೆಯ ಪ್ರತಿ ಹಂತದಲ್ಲೂ ನಮ್ಮ ಭಾಗದ ಪ್ರತಿಭೆಗಳಿಗೆ ಸೂಕ್ತ ಅವಕಾಶ ದೊರೆಯದೇ ನಿರಂತರ ಅನ್ಯಾಯ ನಡೆಯುತ್ತಿದೆ ಎಂದರು.

ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕದಲ್ಲೂ ಉತ್ತರ ಕರ್ನಾಟಕ ಭಾಗದವರಿಗೆ ಪ್ರಾತಿನಿಧ್ಯ ಸಿಗುತ್ತಿಲ್ಲ. ಸಂಶೋಧಕರು, ಕಾನೂನು ಪಂಡಿತರು, ಜ್ಞಾನಿ-ವಿಜ್ಞಾನಿಗಳಿದ್ದರೂ ಕುಲಪತಿ ನೇಮಕ ವಿಷಯದಲ್ಲಿ ಪರಿಗಣಿಸುತ್ತಿಲ್ಲ. ಬೆಂಗಳೂರಿನ ಎಂ.ಎಸ್‌. ಬಿಲ್ಡಿಂಗ್‌ ಕಚೇರಿಗೆ ಒಂದು ಸುತ್ತು ಹಾಕಿದರೆ ಸಾಕು ಅಲ್ಲಿರುವ ಎಲ್ಲರೂ ದಕ್ಷಿಣ ಕರ್ನಾಟಕ ಭಾಗದವರೇ.

ಅಲ್ಲೆಲ್ಲ ಉತ್ತರ ಕರ್ನಾಟಕ ಭಾಗದ ಕಾರ್ಯದರ್ಶಿ ಮಟ್ಟದ ಅ ಧಿಕಾರಿ ಎಲ್ಲಾದರೂ ಇದ್ದಾರೆಯೇ ಎಂದು ದುರ್ಬೀನು ಹಾಕಿ ಹುಡುಕಬೇಕಾದ ದುಸ್ಥಿತಿ ಆಡಳಿತ ವ್ಯವಸ್ಥೆಯಲ್ಲಿ ಕಣ್ಣಿಗೆ ರಾಚುತ್ತದೆ. ಉತ್ತರ ಕರ್ನಾಟಕದಲ್ಲಿರುವ ವಿವಿ ಗಳಲ್ಲಿ ಬೆಂಗಳೂರಿನವರೇ ಅಡಳಿತ ನಡೆಸುತ್ತಿದ್ದಾರೆಂದು ಆಕ್ರೋಶ ಹೊರ ಹಾಕಿದರು.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.