ಡಿಜಿ ಲಾಕರ್‌ನಲ್ಲಿ ಪಿಯು ಅಂಕಪಟ್ಟಿ


Team Udayavani, Jun 17, 2019, 3:00 AM IST

Udayavani Kannada Newspaper

ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಮೂಲ ಪ್ರತಿಯನ್ನು ಆನ್‌ಲೈನ್‌ನಲ್ಲೇ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಡಿಜಿಟಲ್‌ ಲಾಕರ್‌ ಬಳಸಿಕೊಂಡು ಆನ್‌ಲೈನ್‌ ಮೂಲಕವೇ ಅಂಕಪಟ್ಟಿ ಪಡೆಯಬಹುದಾದ ವ್ಯವಸ್ಥೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಕಲ್ಪಿಸಿದೆ.

ಕೇಂದ್ರ ಸರ್ಕಾರದ ಡಿಜಿಲಾಕರ್‌ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಅಂಕಪಟ್ಟಿಯನ್ನು ಆನ್‌ಲೈನ್‌ನಲ್ಲಿ ನೀಡಲಾಗುವುದು. ಎಲ್ಲ ರೀತಿಯ ಭದ್ರತೆಯನ್ನು ಒದಗಿಸಲಾಗಿದೆ. ಇಲ್ಲಿ ನಕಲು ಮಾಡಲು ಸಾಧ್ಯವಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

2018ರ ಮಾರ್ಚ್‌ನಿಂದ 2019ರ ಮಾರ್ಚ್‌ ಅವಧಿಯಲ್ಲಿ ದ್ವಿತೀಯ ಪಿಯುಸಿ ಪೂರೈಸಿದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್‌ಗೆ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಧಾರ್‌ ಸಂಖ್ಯೆ ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಲಾಗಿನ್‌ ಮಾಡಲು ನೋಂದಾಯಿತ ಮೊಬೈಲ್‌ ಸಂಖ್ಯೆ ಅಳವಡಿಸಬೇಕು.

ಮೊಬೈಲ್‌ಗೆ ಒನ್‌ ಟೈಮ್‌ ಪಾಸ್‌ವರ್ಡ್‌(ಒಟಿಪಿ) ಬರುತ್ತದೆ. ನಂತರ ವಿದ್ಯಾರ್ಥಿ ತನ್ನ ಯೂಸರ್‌ ನೇಮ್‌ ಮತ್ತು ಪಾಸ್‌ವರ್ಡ್‌ ಬಳಸಿ ಡಿಜಿಲಾಕರ್‌ನಿಂದ ಅಂಕಪಟ್ಟಿ ಪಡೆಯಬಹುದು. ಆಧಾರ್‌ ಸಂಖ್ಯೆಯನ್ನು ಡಿಜಿಲಾಕರ್‌ನೊಂದಿಗೆ ಜೋಡಿಸಿದ ನಂತರವಷ್ಟೇ ಅಂಕಪಟ್ಟಿ ಸಿಗಲಿದೆ.

ಒಬ್ಬರ ಅಂಕಪಟ್ಟಿಯನ್ನು ಇನ್ನೊಬ್ಬರು ಡೌನ್‌ಲೋಡ್‌ ಮಾಡಿಕೊಳ್ಳದಂತೆ ಹಾಗೂ ನಕಲು ಮಾಡಲು ಸಾಧ್ಯವಾಗದಂತೆ ಸುರಕ್ಷತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿ ತನ್ನ ಯೂಸರ್‌ ನೇಮ್‌ ಮತ್ತು ಪಾಸ್‌ವರ್ಡ್‌ ಹಾಕಿದರೆ ಮಾತ್ರ ಡಿಜಿಲಾಕರ್‌ನಲ್ಲಿರುವ ಅಂಕಪಟ್ಟಿ ಸಿಗುತ್ತದೆ. ಮಾಹಿತಿಗಾಗಿ ಪಿಯು ಇಲಾಖೆಯ ವೆಬ್‌ಸೈಟ್‌ http://pue.kar.nic.in/ ಅಥವಾ https://digilocker.gov.in/ ನೋಡಬಹುದಾಗಿದೆ.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.