ಇಂಡಿಯಾ-ಪಾಕಿಸ್ಥಾನ ಉಡುಗೆಯಲ್ಲಿ ಗೇಲ್!
Team Udayavani, Jun 17, 2019, 5:36 AM IST
ಮ್ಯಾಂಚೆಸ್ಟರ್: ವೆಸ್ಟ್ ಇಂಡೀಸಿನ ಸ್ಫೋಟಕ ಆರಂಭಕಾರ ಕ್ರಿಸ್ ಗೇಲ್ ಭಾರತ-ಪಾಕಿಸ್ಥಾನ ನಡುವಿನ ಹೈ ವೋಲ್ಟೇಜ್ ಪಂದ್ಯಕ್ಕೆ ವಿಶಿಷ್ಟ ರೀತಿಯಲ್ಲಿ ಸಾಕ್ಷಿಯಾದರು.
ಅವರು ಈ ಪಂದ್ಯಕ್ಕಾಗಿ ಭಾರತ ಮತ್ತು ಪಾಕಿಸ್ಥಾನ ತಂಡಗಳೆರಡರ ಬಣ್ಣವನ್ನೊಳಗೊಂಡ ಉಡುಗೆಯನ್ನು ಹಾಕಿ ಕೊಂಡು ಕಣ್ಸೆಳೆದರು!
‘ನಾನು ಭಾರತ- ಪಾಕಿಸ್ಥಾನ ಸೂಟ್ ಹಾಕಿ ಕುಣಿದು ಕುಪ್ಪಳಿಸುತ್ತಿದ್ದೇನೆ. ಪ್ರೀತಿ ಮತ್ತು ಗೌರವದಿಂದ ಈ ಉಡುಗೆ ಧರಿಸಿದ್ದೇನೆ. ಸೆ. 20ರ ನನ್ನ ಬರ್ತ್‌ಡೇ ಪಾರ್ಟಿಗೆ ಇದು ಕೂಡ ನನ್ನ ಒಂದು ಉಡುಗೆ ಆಗಲಿದೆ’ ಎಂದು ಕ್ರಿಸ್ ಗೇಲ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.