ನಗರ ಮಟ್ಟದಲ್ಲಿ ಸ್ವಚ್ಛ ಸಂಕಲ್ಪ ಶ್ಲಾಘನೀಯ: ಮಂಗಳಾಮೃತ ಚೈತನ್ಯ

Team Udayavani, Jun 17, 2019, 6:41 AM IST

swatcha

ಮಹಾನಗರ: ರಾಮಕೃಷ್ಣ ಮಿಷನ್‌ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 28ನೇ ಶ್ರಮದಾನ ಬೋಳೂರು ಪ್ರದೇಶದಲ್ಲಿ ರವಿವಾರ ನಡೆಯಿತು.

ಮಾತಾ ಅಮೃತಾನಂದಮಯಿ ಮಠದ ಎದುರುಗಡೆ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ಮತ್ತು ಲೆಕ್ಕಪರಿಶೋಧಕ ರಾಮನಾಥ್‌ ನಾಯಕ್‌ ಶ್ರಮದಾನಕ್ಕೆ ಹಸುರು ನಿಶಾನೆ ತೋರಿ ಚಾಲನೆ ನೀಡಿದರು.

ಮನಪಾ ಆರೋಗ್ಯ ನಿರೀಕ್ಷಕಿ ಆಶ್ವಿ‌ನಿ, ದಾಮೋದರ್‌ ಭಟ್, ಪ್ರಶಾಂತ ಪಿ., ಸೂರಜ್‌ ಸೋಲಂಕಿ, ಸುರೇಶ್‌ ಅಮೀನ್‌, ಎ.ವಿ. ಸುಗುಣನ್‌, ರಾಜನ್‌, ಪ್ರಸಾದರಾಜ್‌ ಕಾಂಚನ್‌, ಶ್ರುತಿ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಚಾಲನೆ ನೀಡಿದ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ಮಾತನಾಡಿ, ಅಂತರಂಗ ಶುದ್ಧವಾಗದೇ ಬಹಿರಂಗದ ಪರಿಸರ ಸ್ವಚ್ಛವಾಗದು ಆದ್ದರಿಂದ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಬೇಕಿದೆ. ಸ್ವಚ್ಛತಾ ಅಭಿಯಾನಗಳು ಮಾಡುತ್ತಿರುವ ಈ ಕಾರ್ಯವು ಕರ್ಮಯೋಗಕ್ಕೆ ಸಮಾನವಾದುದು. ನಿಸ್ವಾರ್ಥದಿಂದ ಮಾಡಿದ ಯಾವುದೇ ಕಾರ್ಯಕ್ಕೆ ಉನ್ನತವಾದ ಪ್ರತಿಫಲ ದೊರೆಯುತ್ತದೆ. ಪ್ರಸ್ತುತ ಗಡಿಬಿಡಿಯ ಒತ್ತಡ ಜೀವನ ಕ್ರಮದ ನಡುವೆಯೂ ಇಷ್ಟೊಂದು ಜನ ಸೇವೆಗಾಗಿ ಸಮಯವನ್ನು ಮೀಸಲಿಡುತ್ತಿರುವುದು ಹೆಮ್ಮೆಯ ಸಂಗತಿ. ಅಲ್ಲದೇ ಸಮಾನ ಮನಸ್ಕ ವ್ಯಕ್ತಿಗಳು ಹಾಗೂ ಸಂಘಟನೆಗಳು ಒಂದೆಡೆ ಸೇರಿ ಶ್ರಮದಾನ ಮಾಡುತ್ತಿರುವುದು ಇದಕ್ಕೆ ಮತ್ತಷ್ಟು ಮೆರಗು ನೀಡಿದೆ ಎಂದರು.

ಸ್ವಚ್ಛತೆ

ಬೋಳೂರಿನಲ್ಲಿರುವ ಮಾತಾ ಅಮೃತಾನಂದ ಮಯಿ ಮಠದ ಎದುರು ರಸ್ತೆಯಿಂದ ಬೊಕ್ಕಪಟ್ಣ ಸಾಗುವ ರಸ್ತೆಯಲ್ಲಿರುವ ಸುಮಾರು 10ಕ್ಕೂ ಅಧಿಕ ತ್ಯಾಜ್ಯ ಸುರಿಯುತ್ತಿದ್ದ ಜಾಗಗಳನ್ನು ಗುರುತಿಸಿ, ಸ್ವಚ್ಛಗೊಳಿಸಲಾಯಿತು. ಒಟ್ಟು ಎಂಟು ತಂಡಗಳನ್ನು ರಚಿಸಿಕೊಂಡು ಶ್ರಮದಾನ ಮಾಡಲಾಯಿತು. ದಿಲ್ರಾಜ್‌ ಆಳ್ವ, ಸುಧೀರ್‌ ವಾಮಂಜೂರು, ಬಾಲಕೃಷ್ಣ ಭಟ್, ಜಯಕೃಷ್ಣ ಬೇಕಲ್, ಸಂದೀಪ್‌ ಕೋಡಿಕಲ್, ಪ್ರವೀಣ ಶೆಟ್ಟಿ, ಭರತ್‌ ಸದಾನಂದ, ಅವಿನಾಶ್‌ ಅಂಚನ್‌ ಅವರ ನೇತೃತ್ವದಲ್ಲಿ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.

ಮನೆ ತ್ಯಾಜ್ಯದ ಜತೆಗೆ ಕಲ್ಲುಮಣ್ಣುಗಳ ರಾಶಿ, ಪ್ಲಾಸ್ಟಿಕ್‌ ಚೀಲಗಳ ರಾಶಿಗಳು ಇಡೀ ಪರಿಸರವನ್ನು ಗಲೀಜುಗೊಳಿಸಿದ್ದವು. ಕೆಲವು ಸ್ಥಳೀಯರು ತ್ಯಾಜ್ಯ ಬಿಸಾಡುವುದನ್ನು ತಡೆಯಲು ಪ್ರಯತ್ನಿಸಿದರೂ ಸಫಲತೆ ಕಂಡಿರಲಿಲ್ಲ. ಇದೀಗ ಅಲ್ಲಿದ್ದ ಸುಮಾರು ಮೂರು ಟಿಪ್ಪರ್‌ ಕಸವನ್ನು ತೆಗೆದು ಆಲಂಕಾರಿಕ ಗಿಡಗಳನ್ನಿಟ್ಟು ಮತ್ತೆ ಅಲ್ಲಿ ಯಾರೂ ತ್ಯಾಜ್ಯ ಬಿಸಾಡದಂತೆ ಮಾಡಲಾಗಿದೆ. ಎಂದಿನಂತೆ ಅಲ್ಲಿ ರಾಮಕೃಷ್ಣ ಮಿಷನ್‌ ಸ್ವಚ್ಛತಾ ಯೋಧರ ಪಡೆ ಕಸ ಹಾಕುವವರನ್ನು ತಡೆದು, ರಸ್ತೆಗೆ ತ್ಯಾಜ್ಯ ಸುರಿಯದಂತೆ ಮನವೊಲಿಸುವ ಕಾರ್ಯವನ್ನು ಮಾಡಲಿದೆ. ಸರಿತಾ ಶೆಟ್ಟಿ, ಕೋಡಂಗೆ ಬಾಲಕೃಷ್ಣ ನಾೖಕ್‌ ಮಾರ್ಗದರ್ಶನದಲ್ಲಿ ರಸ್ತೆಯ ಬದಿಗಳಲ್ಲಿ ಗಿಡಗಳನ್ನು ನೆಡಲಾಯಿತು.

ಮಾತಾ ಅಮೃತಾನಂದಮಯಿ ಮಠದ ‘ಆಯುಧ’ ಸಂಘಟನೆಯ ಸದಸ್ಯರು ಕಾರ್ಯ ಕ್ರಮದಲ್ಲಿ ಭಾಗವಹಿಸಿ ಶ್ರಮದಾನ ಮಾಡಿದರು.

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.