ಪರಿಸರಸ್ನೇಹಿ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್
ನೂತನ ಉಪಕುಲಪತಿ ಚಿಂತನೆ
Team Udayavani, Jun 17, 2019, 10:19 AM IST
ಮಂಗಳೂರು: ಹೆಚ್ಚುತ್ತಿರುವ ಶಬ್ದ ಮಾಲಿನ್ಯ ಮತ್ತು ವಾಯುಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಸುಮಾರು 330 ಎಕ್ರೆ ಜಾಗದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಯಾವುದೇ ವಾಹನ ಸಂಚರಿಸಲು ಆವಕಾಶ ನೀಡದೆ ಕೇವಲ ಬ್ಯಾಟರಿ ಚಾಲಿತ ಬಗ್ಗಿಸ್‌ಗಳನ್ನು ಬಳಸಿ ಪರಿಸರ ಸ್ನೇಹಿಯನ್ನಾಗಿಸಲು ವಿವಿಯ ನೂತನ ಉಪಕುಲಪತಿ ಪ್ರೊ| ಪಿ.ಎಸ್. ಎಡಿಪಡಿತ್ತಾಯ ಚಿಂತನೆ ನಡೆಸಿದ್ದಾರೆ.
ಅದಕ್ಕಾಗಿ ಹಂತ ಹಂತವಾಗಿ ಯೋಜನೆ ರೂಪುಗೊಳ್ಳುತ್ತಿದ್ದು, ವಿವಿ ಸಿಂಡಿಕೇಟ್ ಸದಸ್ಯರ ಒಪ್ಪಿಗೆ, ಅನುದಾನ ಮಂಜೂರಾದರೆ ಶೀಘ್ರದಲ್ಲಿಯೇ ವಿವಿ ಕ್ಯಾಂಪಸ್ ಇಕೋ ಫ್ರೆಂಡ್ಲಿ ಕ್ಯಾಂಪಸ್ ಆಗಲಿದೆ.
ಅಲ್ಲದೆ ವಿವಿ ಕ್ಯಾಂಪಸ್‌ನ ವಿವಿಧ ವಿಭಾಗ ಸೇರಿದಂತೆ ವಿದ್ಯಾರ್ಥಿ ನಿಲಯ, ಅತಿಥಿ ಗೃಹ, ಲ್ಯಾಬ್‌ಗಳಲ್ಲಿ ಬಳಸಲಾಗುತ್ತಿರುವ ನೀರನ್ನು ಸಂಸ್ಕರಿಸಿ ಮರುಬಳಕೆ ಮಾಡುವ ವೇಸ್ಟ್ ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್ ರಚಿಸಲು ನೂತನ ಉಪಕುಲಪತಿಗಳು ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ 5 ಕೋಟಿ ರೂ. ಅಂದಾಜು ಪಟ್ಟಿ ರಚಿಸಲಾಗಿದ್ದು, ಯೋಜನೆ ಸಿದ್ಧಗೊಂಡಿದೆ. ಜೂ.19ರಂದು ನಡೆಯುವ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರೊ| ಪಿ.ಎಸ್. ಎಡಪಡಿತ್ತಾಯ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.