ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷರ ನೇಮಕ ಶೀಘ್ರ
Team Udayavani, Jun 18, 2019, 3:03 AM IST
ಬೆಂಗಳೂರು: “ರಾಜ್ಯ ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷರ ನೇಮಕದಲ್ಲಿ ಯಾವುದೇ ವಿಳಂಬವಾಗಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, “ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷರ ನೇಮಕಾತಿ ಕುರಿತಂತೆ ಈಗಾಗಲೇ ಮೂರ್ನಾಲ್ಕು ಸಭೆ ನಡೆಸಿ, ಆಕಾಂಕ್ಷಿಗಳ ಪಟ್ಟಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಳುಹಿಸಿ ಕೊಡಲಾಗಿದೆ.
ಯಾರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆದಷ್ಟು ಬೇಗ ಆಯೋಗದ ಅಧ್ಯಕ್ಷರ ನೇಮಕವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.