ಅಜೆಕಾರು ಪೇಟೆ: ಚರಂಡಿಯ ಹೂಳು ಸ್ವಚ್ಛ
Team Udayavani, Jun 18, 2019, 6:26 AM IST
ಅಜೆಕಾರು: ಮರ್ಣೆ ಪಂಚಾಯತ್ ವ್ಯಾಪ್ತಿಯ ಅಜೆಕಾರು ಪೇಟೆಯ ಚರಂಡಿಗಳಲ್ಲಿ ತುಂಬಿ ಹೋಗಿರುವ ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ಹೂಳನ್ನು ತೆಗೆದು ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಪಂಚಾಯತ್ ಆಡಳಿತ ಕ್ರಮಕೈಗೊಂಡಿದೆ.
ಮಳೆಗಾಲ ಪ್ರಾರಂಭ ವಾಗುತ್ತಿದ್ದರು ಪೇಟೆ ಚರಂಡಿಯ ಹೂಳೆತ್ತದಿರುವ ಬಗ್ಗೆ ಪತ್ರಿಕೆಯು ಮೇ 29ರಂದು ವರದಿ ಪ್ರಕಟಿಸಿತ್ತು. ಈ ಬಗ್ಗೆ ಸ್ಪಂದಿಸಿದ ಪಂಚಾಯತ್ ಆಡಳಿತ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಇದೀಗ ಹೂಳನ್ನು ಸಂಪೂರ್ಣವಾಗಿ ತೆಗೆದಿದೆ.
ಅಜೆಕಾರು ಪೇಟೆ, ಮಾರುಕಟ್ಟೆ ಪ್ರದೇಶಗಳ ಮುಚ್ಚಿಹೊಗಿರುವ ಚರಂಡಿ ಯನ್ನು ಮತ್ತೆ ನೀರು ಹರಿ ಯುವಂತೆ ಮಾಡಲಾಗಿದೆ. ಈ ಸಂದರ್ಭ ಪಂಚಾಯತ್ ಅಧ್ಯಕ್ಷ ದಿನೇಶ್ ಕುಮಾರ್, ಪಿಡಿಒ ತಿಲಕ್ ರಾಜ…, ಕಾರ್ಯದರ್ಶಿ ಶ್ರೀನಿವಾಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
KPTCL ಕಾಮಗಾರಿ ಅವಾಂತರ; ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣ ಬಳಿ ಅಪಾಯ
Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ
US Result: ಡೊನಾಲ್ಡ್ Trumpಗೆ ಮತ್ತೊಮ್ಮೆ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ
ಬಸ್- ಸ್ಕೂಟರ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಸವಾರ ಕೂಡ ಮೃತ್ಯು
Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.