ಯೋಗ ದಿನಾಚರಣೆ ಆಚರಿಸಲು ಸೂಚನೆ

Team Udayavani, Jun 18, 2019, 3:00 AM IST

Udayavani Kannada Newspaper

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಆಚರಿಸಬೇಕೆಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ವತಿಯಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಆಚರಿಸಬೇಕು.

ಈ ವೇಳೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಇರಬೇಕು. ಕಾರ್ಯಕ್ರಮ ಮುಗಿದ ನಂತರ ಸಂಸ್ಥೆಯ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ವರ್ಗ ಒಳಗೊಂಡಿರುವ ಛಾಯಾಚಿತ್ರ ಮತ್ತು ವರದಿಯನ್ನು ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ಕೋಶಕ್ಕೆ ಇ-ಮೇಲ್‌ ಮೂಲಕ ಕಳುಹಿಸಿಕೊಡಬೇಕು ಎಂದು ಇಲಾಖೆ ತಿಳಿಸಿದೆ.

ಯೋಗ ದಿನಾಚರಣೆ ಆಚರಿಸುವಂತೆ ಕೇಂದ್ರ ಸರ್ಕಾರದಿಂದ ಸೂಚನೆ ಬಂದಿರುವುದರಿಂದ ಎಲ್ಲ ಕಾಲೇಜುಗಳು ಇದನ್ನು ಪಾಲಿಸಬೇಕು. ಅಲ್ಲದೆ, ವಿದ್ಯಾರ್ಥಿಗಳು ಅದರಲ್ಲಿ ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುವಂತೆಯೂ ನಿರ್ದೇಶಿಸಿದೆ.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.