ಕೊಪಾ ಅಮೆರಿಕ ಫ‌ುಟ್‌ಬಾಲ್‌: ಉರುಗ್ವೆ 4-0 ಗೆಲುವು

ಕತಾರ್‌-ಪರಗ್ವೆ ಪಂದ್ಯ 2-2 ಡ್ರಾ ; 10 ಸದಸ್ಯರ ಇಕ್ವಾಡೋರ್‌ಗೆ ಆಘಾತ

Team Udayavani, Jun 18, 2019, 5:00 AM IST

COPA-FOOTBAL

ಬೆಲೊ ಹಾರಿಝಾಂಟೆ: ಅಮೋಘ ಪ್ರದರ್ಶನ ನೀಡಿದ ಉರುಗ್ವೆ ತಂಡ ಕೊಪಾ ಅಮೆರಿಕ ಫ‌ುಟ್‌ಬಾಲ್‌ ಪಂದ್ಯಾಟದಲ್ಲಿ 10 ಸದಸ್ಯರ ಇಕ್ವಾಡೋರ್‌ ತಂಡದ ವಿರುದ್ಧ 4-0 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ.

ಪಂದ್ಯ ಆರಂಭವಾದ ಆರನೇ ನಿಮಿಷದಲ್ಲಿ ನಿಕೋಲಾಸ್‌ ಲೊಡೈರೊ ಗೋಲಿನ ಖಾತೆ ತೆರೆದಿದ್ದರು. ಈ ನಡುವೆ ಕೈಯಿಂದ ಚೆಂಡನ್ನು ಹೊಡೆದ ಕಾರಣಕ್ಕಾಗಿ ಇಕ್ವಾಡೋರ್‌ನ ಫ‌ುಲ್‌ ಬ್ಯಾಕ್‌ ಜೋಸ್‌ ಕ್ವಿಂಟೆರೊ ಅವರನ್ನು ಹೊರಗೆ ಕಳುಹಿಸಲಾಯಿತು.

ಮೊದಲ ಅವಧಿಯಲ್ಲಿ ಉರುಗ್ವೆ ಆಟ ಗಾರರು ಪ್ರಬಲ ಹೋರಾಟ ಸಂಘಟಿಸಿದ್ದರು. 33ನೇ ನಿಮಿಷದಲ್ಲಿ ಎಡಿನ್ಸನ್‌ ಕವಾನಿ ಏಳು ಯಾರ್ಡ್‌ ದೂರದಿಂದ ಬೈಸಿಕಲ್‌ ಕಿಕ್‌ ಮೂಲಕ ಅದ್ಭುತ ಗೋಲು ಹೊಡೆದರು.

ಗೆಲುವು ಸಾಧಿಸಿರುವುದು ಅತಿಮುಖ್ಯವಾದ ವಿಷಯ. ನಾವೀಗ ಮುಂದಿನ ಪಂದ್ಯಕ್ಕೆ ಸಿದ್ಧರಾ ಗಬೇಕು ಎಂದು ಲೂಯಿಸ್‌ ಸೂರೆಜ್‌ ಹೇಳಿದ್ದಾರೆ. ಉರುಗ್ವೆ ಮುಂದಿನ ಪಂದ್ಯದಲ್ಲಿ ಜಪಾನ್‌ ತಂಡವನ್ನು ಎದುರಿಸಲಿದೆ.

ಕತಾರ್‌: ಹಿನ್ನಡೆ ಬಳಿಕ ಡ್ರಾ
ಕೊಪಾ ಅಮೆರಿಕ ಪಂದ್ಯಾಟದಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಏಶ್ಯನ್‌ ಚಾಂಪಿ ಯನ್‌ ಕತಾರ್‌ ತಂಡ 0-2 ಹಿನ್ನಡೆ ಬಳಿಕ ವೀರೋಚಿತ ಹೋರಾಟ ನೀಡಿ ಪರಗ್ವೆ ವಿರುದ್ಧ 2-2 ಗೋಲುಗಳಿಂದ ಡ್ರಾ ಸಾಧಿಸಲು ಯಶಸ್ವಿಯಾಗಿದೆ.

ಆಸ್ಕರ್‌ ಕಾಡೋìಜೊ ಅವರ ಪೆನಾಲ್ಟಿ ಮತ್ತು ಡೆರ್ಲಿಸ್‌ ಗೊನ್ಸಾಲೆಸ್‌ ಅವರ ಅದ್ಭುತ ಗೋಲಿನಿಂದ ಪರಗ್ವೆ 2-0 ಮುನ್ನಡೆ ಸಾಧಿಸಿತ್ತು. ಆದರೆ ಅಂತಿಮ ಕ್ವಾರ್ಟರ್‌ನಲ್ಲಿ ಅಲ್ಮೋಜ್‌ ಅಲಿ ಮತ್ತು ಕೌಖೀ ಅವರ ಗೋಲನಿಂದ ಕತಾರ್‌ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಯಿತು.

“ಇದೊಂದು ನೈಜ ಫ‌ಲಿತಾಂಶ. ನಾವು ಗಳಿಸಿದ ಅಂಕಕ್ಕೆ ಅರ್ಹರಾಗಿದ್ದೇವೆ’ ಎಂದು ಕತಾರ್‌ ತಂಡದ ಕೋಚ್‌ ಫೆಲಿಕ್ಸ್‌ ಸ್ಯಾಂಚೆಸ್‌ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.