ಟಿಎಂಸಿ ಮಮತಾಗೆ ಮತ್ತೆ ಆಘಾತ
Team Udayavani, Jun 18, 2019, 5:38 AM IST
ಹೊಸದಿಲ್ಲಿ: ಅತ್ತ ವೈದ್ಯರ ಮುಷ್ಕರ ಕೊನೆಗೊಳ್ಳುತ್ತಲೇ, ಟಿಸಿಎಂಗೆ ಮತ್ತೆ ಪಕ್ಷಾಂತರದ ತಲೆನೋವು ಶುರುವಾಗಿದೆ. ಸೋಮವಾರ ತೃಣಮೂಲ ಕಾಂಗ್ರೆಸ್‌ನ ಶಾಸಕ ಸುನೀಲ್ ಸಿಂಗ್ ಹಾಗೂ 15 ಟಿಎಂಸಿ ಕೌನ್ಸಿಲರ್‌ಗಳು ಹೊಸದಿಲ್ಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ಮೂಲಕ ಈವರೆಗೆ ವಿವಿಧ ಪಕ್ಷಗಳ 10 ಶಾಸಕರು ಬಿಜೆಪಿಗೆ ಸೇರಿದಂತಾಗಿದೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.