ಆದಾಯ ತೆರಿಗೆ ಹೊಸ ನಿಯಮ
Team Udayavani, Jun 18, 2019, 5:53 AM IST
ಹೊಸದಿಲ್ಲಿ: ಕಪ್ಪು ಹಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾರಿ ಮೊತ್ತದ ದಂಡ ವಿಧಿಸಿದ್ದ ಕೇಂದ್ರ ಸರಕಾರ, ಅವರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಿತ್ತು. ಆದರೆ ಈ ಸಂಬಂಧ ಆದಾಯ ತೆರಿಗೆಗೆ ಹೊಸ ನಿಯಮಗಳನ್ನು ಅಳವಡಿಸಿದ ನೇರ ತೆರಿಗೆ ಮಂಡಳಿಯು 13 ಪ್ರಕರಣಗಳಲ್ಲಿ ದಂಡವಷ್ಟೇ ಅಲ್ಲ, ಶಿಕ್ಷೆಯನ್ನೂ ವಿಧಿಸುವ ಅವಕಾಶ ನೀಡಿದೆ. ಈ ಹೊಸ ನಿಯಮ ಸೋಮವಾರ ದಿಂದಲೇ ಜಾರಿಗೆ ಬಂದಿದೆ.
ಕಪ್ಪು ಹಣ ಮತ್ತು ತೆರಿಗೆ ವಿಧಿಸುವಿಕೆ ಕಾಯ್ದೆ 2015 ಹಾಗೂ ಬೇನಾಮಿ ವಹಿವಾಟು ಗಳ (ತಡೆ) ಕಾಯ್ದೆ 1988 ಅಡಿಯಲ್ಲಿ ಯಾವುದೇ ಪ್ರಕರಣ ದಾಖಲಾದರೂ ಅಂತಹ ಪ್ರಕರಣಗಳಲ್ಲಿ ಆರೋಪಿಗಳ ಮೇಲಿನ ಆರೋಪ ಸಾಬೀತಾದರೆ ದಂಡವಷ್ಟೇ ಅಲ್ಲ, ಶಿಕ್ಷೆ ಯನ್ನೂ ವಿಧಿಸಬಹುದಾಗಿರುತ್ತದೆ. ಅಪ ರಾಧ ಗಳನ್ನು ಎರಡು ಗುಂಪುಗಳನ್ನಾಗಿ ಮಾಡಲಾಗಿದ್ದು, ಇವುಗಳ ತೀವ್ರತೆಯನ್ನು ಆಧರಿಸಿ ದಂಡ ಮತ್ತು ಶಿಕ್ಷೆ ವಿಧಿಸುವ ಅವಕಾಶವಿದೆ. ಹಳೆಯ ನಿಯಮಗಳ ಬದಲಿಗೆ ಇದು ಅಸ್ತಿತ್ವಕ್ಕೆ ಬಂದಿದ್ದು, ತೆರಿಗೆ ತಪ್ಪಿಸಿದವರು ದಂಡ ಪಾವತಿ ಮಾಡಿ ಸುಮ್ಮನಾಗುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.