ಬಿಸಿಗಾಳಿಗೆ ಬಿಹಾರ ಕಂಗಾಲು:130ಕ್ಕೂ ಹೆಚ್ಚು ಬಲಿ ;ಸೆಕ್ಷನ್‌ 144 ಜಾರಿ

Heatwave, Bihar, killed,Gaya, Maximum temperature

Team Udayavani, Jun 18, 2019, 11:09 AM IST

heatwave

ಪಟನಾ : ಬಿಹಾರದಲ್ಲಿ ಕಳೆದ ಮೂರು ದಿನಗಳಲ್ಲಿ ಬಿಸಿ ಗಾಳಿಗೆ 130 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಪಮಾನ ಅಪಾಯಕಾರಿಯಾಗಿ ಪರಿಣಮಿಸಿರುವ ಹಿನ್ನಲೆಯಲ್ಲಿ ಜೂನ್‌ 22 ರ ವರೆಗೆ ಶಾಲಾ ,ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಔರಂಗಾಬಾದ್‌ನಲ್ಲಿ 60 ಮಂದಿ, ಗಯಾದಲ್ಲಿ 35 ಹಾಗೂ
ನಾವಡಾ ಮತ್ತು ನಳಂದಾದಲ್ಲಿ ತಲಾ 12 ಮಂದಿ ಸಾವನ್ನಪ್ಪಿದ್ದಾರೆ.

ಮುಂಗೇರ್‌ನಲ್ಲಿ 5 , ಕೈಮೂರ್‌ ಮತ್ತು ವೈಶಾಲಿಯಲ್ಲಿ ತಲಾ ಇಬ್ಬರು ಅರಾ ಮತ್ತು ಸಮಸ್ಠೀಪುರದಲ್ಲಿತಲಾ ಓರ್ವರು ಸಾವನ್ನಪ್ಪಿದ್ದಾರೆ.

ಬೆಳಗ್ಗೆ 11 ಗಂಟಿಯಿಂದ ಸಂಜೆ 4 ಗಂಟೆಯ ಒಳಗೆಜನರು ಮನೆಯೊಳಗೆ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. 11 ಗಂಟೆಯಿಂದ 4 ಗಂಟೆಯ ವರೆಗೆ ಯಾವುದೇ ನಿರ್ಮಾಣ ಕಾಮಗಾರಿ ಮಾಡದಂತೆ ನಿಷೇಧ ಹೇರಲಾಗಿದೆ.

ಗಯಾದಲ್ಲಿ ಸಾರ್ವಜನಿಕರು ಮನೆಗಳಿಂದ ಹೊರಗೆ ಬರದಂತೆ ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ಸೆಕ್ಷನ್‌ 144 ಜಾರಿ ಮಾಡಿದೆ.

ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದ್ದಾರೆ.

ಗಯಾದಲ್ಲಿ ಗರಿಷ್ಠ 42 ಡಿಗ್ರಿ ಸೆಲ್ಸಿಯಸ್‌ ಉಷ್ಣತೆ ದಾಖಲಾಗಿದೆ.

ಟಾಪ್ ನ್ಯೂಸ್

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

6

Home made food ನಿಜವಾಗಿಯೂ ಪೋಷಕಾಂಶದಿಂದ ತುಂಬಿದೆಯೇ…?

1-eqwew

Rajyotsava Award: ಅರುಣ್‌ ಯೋಗಿರಾಜ್‌ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ

Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ

Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…

Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…

1-birrrrrr

Himachal: ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದಾಗ ಅವಘಡ: ವಿದೇಶಿ ಪ್ಯಾರಾಗ್ಲೈಡರ್ ಮೃ*ತ್ಯು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್‌ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.