ಟಿಕ್‌-ಟಾಕ್‌ಗೆ ಯುವಕನ ಸ್ಪೈನಲ್ ಕಾರ್ಡ್‌ ಮುರಿತ

Team Udayavani, Jun 18, 2019, 11:56 AM IST

hasan-tdy-2..

ಟಿಕ್‌ ಟಾಕ್‌ ಮಾಡಲು ಹೋಗಿ ಅಮೂಲ್ಯವಾದ ಜೀವನ ಕಳೆದುಕೊಂಡ ಕುಮಾರ್‌.

ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗ್ರಾಮದ ಕುಮಾರ್‌ ಎಂಬುವವನು ಟಿಕ್‌ ಟಾಕ್‌ ಗೀಳಿಗೆ ಹೋಗಿ ಸ್ಪೈನಲ್ ಕಾರ್ಡ್‌ ಮುರಿದು ಕೊಂಡಿದ್ದು. ಮನೆಗೆ ಆಸರೆಯಾಗಿದ್ದ ಯುವಕ ಸಾವು-ಬದುಕಿನ ನಡುವೆ ಹೋರಾಟ ನಡೆಸುವಂತಾಗಿದೆ.

ಕುಮಾರ್‌ ಸ್ನೇಹಿತರ ಜೊತೆ ಶನಿವಾರ ಟಿಕ್‌ಟಾಕ್‌ನಲ್ಲಿ ಸಾಹಸ ಮಾಡಲು ಹೋಗಿ ಆಯತಪ್ಪಿ ಬಿದ್ದು, ಸ್ಪೈನಲ್ ಕಾರ್ಡ್‌ ಮುರಿದಿದ್ದು, ನಡೆದಾಡಲು ಸಾಧ್ಯವಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಮಲಗಿದ್ದಲ್ಲೆ ದಿನ ದೂಡುವಂತಾಗಿದೆ.

ಕುಟುಂಬದ ಆಧಾರ: ಬಡತನದಲ್ಲಿ ಬೆಳೆದಿದ್ದ ಕುಮಾರ್‌, ರಸಮಂಜರಿಗಳಲ್ಲಿ ಹಾಡುವ ಮೂಲಕ ಬಂದ ಹಣದಲ್ಲಿ ಕುಟುಂಬ ನಿರ್ವಹಿಸುತ್ತಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭೆ ಹೊರಹಾಕಿದರೆ ಅವಕಾಶ ಸಿಗುತ್ತದೆ ಎಂಬ ಆಸೆ ಬದುಕಿಗೆ ಎರವಾಗಿದೆ.

ಸಹಾಯಕ್ಕೆ ಮೊರೆ: ಚಿಕಿತ್ಸೆಗೆ 10 ಲಕ್ಷ ರೂ. ಖರ್ಚಾಗಲಿದ್ದು, ತಂದೆ-ತಾಯಿ ಬಳಿ ಹಣವಿಲ್ಲ. ನೆರವಿಗೆ ಕುಟುಂಬ ಮನವಿ ಮಾಡಿದೆ.

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

14-uv-fusion

Mother: ಅಮ್ಮನ ಜೀವನವೇ ಆದರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.