ಜನರು ರಾಜ್ಯದ ನೀರು ಬಳಸುವುದಕ್ಕೆ ಒಕ್ಕೂಟ ವ್ಯವಸ್ಥೆ ಅಡ್ಡಿ : ಸಿಎಂ ಕುಮಾರಸ್ವಾಮಿ
Team Udayavani, Jun 18, 2019, 7:19 PM IST
ಬೆಂಗಳೂರು : ‘ಕರ್ನಾಟಕ ಆಂಶಿಕವಾಗಿ ಬರ ಪೀಡಿತವಾಗಿದೆ. ಹಾಗಿದ್ದರೂ ರಾಜ್ಯದ ಜನರಿಗೆ ಇಲ್ಲಿನ ನೀರನ್ನು ಬಳಸಲು ದೇಶದ ಒಕ್ಕೂಟ ವ್ಯವಸ್ಥೆ ಅಡ್ಡಿಯಾಗಿದೆ’ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
‘ಕರ್ನಾಟಕದ ಜಲಾಶಯಗಳು ಭರ್ತಿಯಾದರೂ ಜನರಿಗೆ ರಾಜ್ಯದ ನೀರನ್ನು ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ದೇಶದ ಒಕ್ಕೂಟ ವ್ಯವಸ್ಥೆ ಕಾರಣವಾಗಿದೆ. ನಾವು ನಮ್ಮ ನೀರನ್ನು ಬಳಸಲು ಕೋರ್ಟ್ ತೀರ್ಪನ್ನು, ಜಲ ನ್ಯಾಯ ಮಂಡಳಿಯ ನಿರ್ದೇಶಗಳನ್ನು ಪಾಲಿಸಬೇಕಾಗುತ್ತದೆ’ ಎಂದು ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಮಂಡ್ಯದ ಗ್ರಾಮವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರೊಬ್ಬರ ಕುಟುಂಬದವರನ್ನು ಭೇಟಿಯಾದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.