ಶಿರಸಿಯಲ್ಲೂ ಐಎಂಎ ಮಾದರಿ ದೋಖಾ ಕಂಪನಿ?
Team Udayavani, Jun 19, 2019, 3:00 AM IST
ಶಿರಸಿ: ರಾಜ್ಯದಲ್ಲಿ ಕೋಟ್ಯಂತರ ರೂ.ಮೋಸ ಮಾಡಿದ ಐಎಂಎ ಕಂಪನಿ ಬೆನ್ನಲ್ಲೇ ಒಂದು ಲಕ್ಷ ರೂ.ಇಟ್ಟರೆ ಹತ್ತು ತಿಂಗಳಲ್ಲಿ ಡಬಲ್ ಮಾಡಿಕೊಡುವ ಆಮಿಷ ಒಡ್ಡುವ ಕಂಪನಿಯೊಂದು ಶಿರಸಿಯಲ್ಲಿದೆ ಎಂಬ ಆರೋಪ ಕೇಳಿ ಬಂದಿದೆ.
ಚೆನ್ನೈ ಮೂಲದ ಈ ಕಂಪನಿಯಲ್ಲಿ ಹಣ ತೊಡಗಿಸಿದರೆ ವಾರಕ್ಕೆ 1,800 ರೂ.ನಂತೆ ನೀಡಲಾಗುತ್ತದೆ ಎಂದು ಜಾಹೀರಾತು ನೀಡಿ ಕಂಪನಿ ಮೋಸ ಮಾಡುವ ಕಾರ್ಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈಗಾಗಲೇ 8-10 ಜನರು ಈ ಕಂಪನಿಯಲ್ಲಿ ಹಣ ತೊಡಗಿಸಿದ್ದಾರೆ ಎನ್ನಲಾಗಿದೆ. ಹೊನ್ನಾವರದಲ್ಲೂ ಇಂಥ ಕಾರ್ಯ ಮಾಡಲಾಗುತ್ತಿದೆ. ಒಂಭತ್ತು ವರ್ಷದ ಹಳೆಯ ಕಂಪನಿ ಎಂದು ಹೇಳಿ ಜನರಲ್ಲಿ ಆಸೆ ಹುಟ್ಟಿಸುತ್ತಿದೆ ಎನ್ನುವ ಆರೋಪ ಇದೆ. ಆದರೆ, ಈವರೆಗೆ ಯಾವುದೇ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.