ಕೆಎಟಿ ಅಧ್ಯಕ್ಷರ ಮನವಿ ತಿರಸ್ಕರಿಸಿದ ಹೈಕೋರ್ಟ್
Team Udayavani, Jun 19, 2019, 3:04 AM IST
ಬೆಂಗಳೂರು: ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ಸರಿಸಮಾನವಾದ ವೇತನವನ್ನು ತಮಗೂ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಅಧ್ಯಕ್ಷ ನ್ಯಾ ಕೆ.ಭಕ್ತವತ್ಸಲ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ.ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡಲಾಗುವ ವೇತನವನ್ನು ಕೆಎಟಿ ಅಧ್ಯಕ್ಷರಿಗೆ ನೀಡಲಾಗದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡುವ ವೇತನವನ್ನು ಕೆಎಟಿ ಅಧ್ಯಕ್ಷರಿಗೆ ನೀಡಲಾಗದು. ಹೈಕೋರ್ಟ್ ನ್ಯಾಯಮೂರ್ತಿಗಳು ಪಡೆಯುವಷ್ಟು ಮಾತ್ರ ವೇತನ ಪಡೆಯಲು ಕೆಎಟಿ ಅಧ್ಯಕ್ಷರು ಅರ್ಹತೆ ಹೊಂದಿರುತ್ತಾರೆ ಎಂದು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ನ್ಯಾ.ಭಕ್ತವತ್ಸಲ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.