ಬಗೆಹರಿಯದ ಈದು ರಸ್ತೆ ಸಮಸ್ಯೆ: ಗ್ರಾಮಸ್ಥರ ಆಕ್ರೋಶ

Team Udayavani, Jun 19, 2019, 5:49 AM IST

edu

ಬಜಗೋಳಿ: ಕಾರ್ಕಳ ತಾಲೂಕಿನ ಈದು ಗ್ರಾ.ಪಂ.ನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್‌ನ ವಾಜಪೇಯಿ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ವಿವಿಧ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ವಿತರಿಸ ಲಾಯಿತು. ಈದು ರಸ್ತೆ ಸಮಸ್ಯೆ ಬಗ್ಗೆ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾನವಾಯಿತು.

ಎಟಿಎಂ ಇಲ್ಲ

ಈದು ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಬ್ಯಾಂಕ್‌ನ ಎಟಿಎಂ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರು ಪರದಾಡುವಂತಾಗಿದೆ. ತುರ್ತು ಸಂದರ್ಭದಲ್ಲಿ ಹಣ ತೆಗೆಯಲು ನಾರಾವಿ ಅಥವಾ ಬಜಗೋಳಿಗೆ ಹೋಗಬೇಕು. ಸಂಭಂದಪಟ್ಟ ಅಧಿಕಾರಿಗಳು ಈ ಕೂಡಲೇ ಇತ್ತ ಗಮನ ಹರಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಗ್ರಾಮಸ್ಥರಾದ ಗಂಗಾಧರ್‌ ಗೌಡ ಅವರು ಆಗ್ರಹಿಸಿದರು.

ಗ್ರಾಮಸ್ಥರ ಆಕ್ರೋಶ

ಈದು ರಸ್ತೆ ಸೇರಿದಂತೆ ಪಂಚಾಯತ್‌ ವ್ಯಾಪ್ತಿಯ ಬಹುತೇಕ ರಸ್ತೆಗಳು ಹಾಳಾಗಿ ಹೋಗಿವೆ. ಕಳೆದ ಹದಿನೈದು ವರ್ಷಗಳಿಂದ ಈ ಸಮಸ್ಯೆ ಬಗ್ಗೆ ಮಾತನಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಾಧ್ಯವಾಗದಿದ್ದಲ್ಲಿ ಜನಪ್ರತಿ ನಿಧಿಗಳು ಅಧಿಕಾರದಿಂದ ಕೂಡಲೇ ಕೆಳಗಿಳಿಯಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳ ಅವ್ಯವಸ್ಥೆಯಿಂದಾಗಿ ಬಾಡಿಗೆ ಪಡೆದ ದುಪ್ಪಟ್ಟು ಹಣವನ್ನು ರಿಪೇರಿಗೆ ನೀಡಬೇಕಾಗಿದೆ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂದು ರಿಕ್ಷಾ ಚಾಲಕರು ಸಭೆಯಲ್ಲಿ ಅಳಲು ತೋಡಿಕೊಂಡರು.

ಉತ್ತರಿಸಿದ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಎಚ್. ಪುರುಷೋತ್ತಮ್‌ ಅವರು, ಸಮಸ್ಯೆಗಳನ್ನು ಬಗೆಹರಿಸುವತ್ತ ಪ್ರಯತ್ನ ಮಾಡೋಣ. ರಸ್ತೆ ಸಮಸ್ಯೆ ಬಗ್ಗೆ ಶಾಸಕರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದೆವೆ. ಪಿಡಬ್ಲ್ಯುಡಿ ರಸ್ತೆಯಾದುದರಿಂದ ಕಾಮಗರಿ ತಡ ವಾಗುತ್ತಿದೆ ಎಂದರು.

ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ರಘುನಾಥ್‌ ನಿರೂಪಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ನೂರಾಳ್‌ ಬೆಟ್ಟು ಮತ್ತು ಈದು ಪರಿಸರ ವ್ಯಾಪ್ತಿಯು ನಕ್ಸಲ್ ಪ್ರದೇಶವಾಗಿದ್ದರಿಂದ ಮುನ್ನೆಚ್ಚರಿಕೆ ಅಗತ್ಯ. ಇದುವರೆಗೆ ಯಾವುದೆ ಪ್ರಕರಣಗಳು ಕಂಡು ಬಂದಿಲ್ಲವಾದರೂ ಸ್ಥಳೀಯರಿಗೆ ಈ ಕುರಿತು ಮಾಹಿತಿ ಇದ್ದಲ್ಲಿ ಪೋಲಿಸ್‌ ಠಾಣೆಗೆ ಮಾಹಿತಿ ನೀಡಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯ ಠಾಣಾಧಿಕಾರಿ ನಾಸಿರ್‌ ಹುಸೈನ್‌ ತಿಳಿಸಿದರು.

ನಕ್ಸಲ್ ಪ್ರದೇಶ: ಮಾಹಿತಿ ಕೊಡಿ

ಟಾಪ್ ನ್ಯೂಸ್

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

10

Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.