ಪೊಲೀಸ್ ಠಾಣೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ
Team Udayavani, Jun 19, 2019, 5:00 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ಮಂಗಳವಾರ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 7 ಮಂದಿ ನಾಗರಿಕರು ಗಾಯಗೊಂಡಿದ್ದಾರೆ.
ಏಕಾಏಕಿ ಪೊಲೀಸ್ ಠಾಣೆಯ ಮಾರ್ಗದಲ್ಲಿ ಆಗಮಿಸಿದ ಉಗ್ರರು, ಠಾಣೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಆದರೆ, ಗ್ರೆನೇಡ್ ರಸ್ತೆಬದಿಯೇ ಸ್ಫೋಟಗೊಂಡ ಪರಿಣಾಮ, ಅಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾಗರಿಕರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರಿಗಾಗಿ ಬಲೆ ಬೀಸಿದೆ. ಇದೇ ವೇಳೆ, ಪುಲ್ವಾಮಾದಲ್ಲಿ ಉಗ್ರ ಸಂಘಟನೆಯಲ್ಲಿದ್ದ ಇಬ್ಬರು ಯುವಕರು ಮಂಗಳವಾರ ಶಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.