ಜೀವ ರಕ್ಷಿಸುವಲ್ಲಿ ರಕ್ತದಾನಿಗಳ ಪಾತ್ರ,ಕಾಳಜಿ ಮಹತ್ವದ್ದು: ಡಾ| ವರ್ಮುಡಿ

Team Udayavani, Jun 20, 2019, 6:08 AM IST

1906PRL9DR.VIGHNESHWARA

ಪೆರ್ಲ:ರಕ್ತದಾನ ಮಹಾದಾನ.ಜೀವ ರಕ್ಷಿಸುವಲ್ಲಿ ರಕ್ತದಾನಿಗಳ ಪಾತ್ರ,ಕಾಳಜಿ ಮಹತ್ವವಾಗಿದೆ.ಆದರೆ ರಕ್ತದಾನದ ಬಗ್ಗೆ ಇರುವ ತಪ್ಪು ಕಲ್ಪನೆಯಿಂದ ಜನರು ಹೊರಬಂದು ರಕ್ತದಾನಕ್ಕೆ ಮುಂದೆ ಬಂದರೆ ರಕ್ತಕೊರತೆ ನೀಗಿಸಿ ಅದೆಷ್ಟೋ ಜೀವಗಳನ್ನು ರಕ್ಷಿಸಬಹುದು ಎಂದು ಪೆರ್ಲ ನಲಂದಾ ಕಾಲೇಜು ಪ್ರಾಂಶುಪಾಲ ಡಾ.ವಿಘ್ನೇಶ್ವರ ವರ್ಮುಡಿ ಹೇಳಿದರು.

ಅವರು ನಲಂದಾ ಕಾಲೇಜಿನ ಎನ್ನೆಸ್ಸೆಸ್‌ ಘಟಕದ ನೇತೃತ್ವದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ದಿನನಿತ್ಯ ರಕ್ತದ ಬೇಡಿಕೆ ಹೆಚ್ಚಾಗುತ್ತಿದ್ದು ಆರೋಗ್ಯವಂತ ವ್ಯಕ್ತಿ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತ ನೀಡುವುದರಿಂದ ಆತನಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ಮತ್ತಷ್ಟು ಚೈತನ್ಯದಿಂದ ಇರಲು ಸಾಧ್ಯ.ಇಂದು ರಕ್ತಕ್ಕೆ ಪರ್ಯಾಯ ಇನ್ನೊಂದಿಲ್ಲ .ರಕ್ತದಾನ ದಿನಾಚರಣೆ ಆಚರಿಸಿ ಜನರಲ್ಲಿ ರಕ್ತದಾನದ ಬಗ್ಗೆ ಜಾಗೃತಿಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಎನ್ನೆಸ್ಸೆಸ್‌ ಕಾರ್ಯದರ್ಶಿಗಳಾದ ಅಭಿಲಾಶ್‌,ಜಗತ್‌,ಅಜಿತ್‌,ಕಾವ್ಯ,ಅಂಜನ ಉಪಸ್ಥಿತರಿದ್ದರು.ಯೋಜನಾಧಿಕಾರಿ ಸುರೇಶ್‌ ಕೆ.ಎಂ.ಸ್ವಾಗತಿಸಿ,ಸ್ನೇಹ ವಂದಿಸಿದರು.ಚೈತ್ರ ನಿರೂಪಿಸಿದರು.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.