ಕಲೆಯ ಆರಾಧನೆಯಿಂದ ಸಮಾಜ ಸಮೃದ್ಧ: ಮಾಣಿಲ ಶ್ರೀ

ಸೃಷ್ಟಿ ಕಲಾ ಭೂಮಿ ಕಾಸರಗೋಡು ಘಟಕಕ್ಕೆ ಚಾಲನೆ

Team Udayavani, Jun 20, 2019, 5:34 AM IST

19-KBL-1

ಕುಂಬಳೆ: ಕಲೆಯ ಆರಾಧನೆ ಯಿಂದ ಸಮಾಜ ಸಮೃದ್ಧಗೊಳ್ಳುತ್ತದೆ. ಕಲೆಯ ಪೋಷಣೆಯೂ ಉತ್ತಮ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ನುಡಿದರು.

ಹೊಸಬೆಟ್ಟು ಕುಲಾಲ ಸಮಾಜ ಮಂದಿರ ದಲ್ಲಿ ನಡೆದ ಸೃಷ್ಟಿ ಕಲಾ ಭೂಮಿ ಬೆಂಗಳೂರು ಸಂಸ್ಥೆಯ ಕಾಸರಗೋಡು ಘಟಕವನ್ನು ದೀಪ ಬೆಳಗಿಸಿ, ಉದ್ಘಾಟಿಸಿ ಪೂಜ್ಯರು ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಸ್ವಾಮೀಜಿ ಯವರು ವಿದ್ಯಾನಿಧಿ ಯೋಜನೆಯಂಗವಾಗಿ ಮಂಜೇಶ್ವರ ಆಸುಪಾಸಿನ ಶಾಲೆಗಳ 100 ಮಂದಿ ಬಡ ಮಕ್ಕಳಿಗೆ ಪುಸ್ತಕ, ಬ್ಯಾಗ್‌, ಕೊಡೆ, ಹಾಗೂ ಪರಿಕರಗಳನ್ನು ವಿತರಿಸಿದರು.

ಉದ್ಯಾವರ ಮಾಡ ಶ್ರೀ ಅರಸು ಮಂಜಿಷ್ಣಾರ್‌ ದೈವಗಳ ಕ್ಷೇತ್ರದ ಅಣ್ಣ ದೆ„ವದ ಪಾತ್ರಿ ರಾಜ ಬೆಳ್ಚಪ್ಪಾಡ ಅಧ್ಯಕ್ಷತೆ ವಹಿಸಿದರು. ತುಳುನಾಡ ಬೊಳ್ಳಿ ಅಬ್ದುಲ್ಲ ಮಾದುಮೂಲೆ ಮತ್ತು ರಾಜ ಬೆಳ್ಚಪ್ಪಾಡ ಅವರು ಸƒಷ್ಟಿ ಕಲಾ ಭೂಮಿಯ ಲಾಂಛನವನ್ನು ಬಿಡುಗಡೆ ಗೊಳಿಸಿದರು.

ವೇದಿಕೆಯಲ್ಲಿ ಪ್ರಮುಖರಾದ ಡಾ| ವಿನೋದ್‌ ಕುಮಾರ್‌ ಶೆಟ್ಟಿ, ಸಲಾಂ ವರ್ಕಾಡಿ, ರಾಜೇಶ್‌ ಶೆಟ್ಟಿ ಕುತ್ಯಾರ್‌, ಕಾಂತರಾಜ್‌ ಎಂ.ಜೆ., ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ, ಕರ್ನೂರು ಮೋಹನ್‌ ರೈ, ಪುರುಷೋತ್ತಮ ಚೆಂಡ್ಲ, ನಾಗರಾಜ್‌ ಆಚಾರ್ಯ, ಶ್ರೀಧರ್‌ ಶೆಟ್ಟಿ, ಭಾಸ್ಕರ್‌ ಬಂಗೇರ ಕುವೈಟ್‌, ಆಶಾ ಶೆಟ್ಟಿ ಅತ್ತಾವರ್‌, ವಿಜಯ ನಾಯರ್‌, ಆಯಿಷಾ ಪೆರ್ಲ ಎಸ್‌.ಆರ್‌. ಬಂಡಿಮಾರ್‌, ನ್ಯಾ. ನವೀನ್‌ ರಾಜ್‌ ಕೆ. ಜೆ., ಉಪಸ್ಥಿತರಿದ್ದು ಶುಭ ಹಾರೈಸಿದರು. ಸೃಷ್ಟಿ ಕಲಾ ಭೂಮಿಯ ಲಾಂಛನವನ್ನು ರಚಿಸಿದ ಕಲಾವಿದ ಸಂತೋಷ್‌ ಆಚಾರ್ಯ ದಂಪತಿಯನ್ನು ಹಾಗೂ ತುಳುನಾಡª ಬೊಳ್ಳಿ ಅಬ್ದುಲ್ಲ ಮಾದುಮೂಲೆಯವರನ್ನು ಗೌರವಿಸಲಾಯಿತು. ಸƒಷ್ಟಿ ಕಲಾ ಭೂಮಿಯ ಸಂಸ್ಥಾಪಕ ಸಂಕಬೆ„ಲ್‌ ಮಂಜುನಾಥ ಅಡಪ್ಪ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಎಚ್‌.ಕೆ. ನಯನಾಡ್‌ ಕಾರ್ಯಕ್ರಮ ನಿರೂಪಿಸಿದರು.

ರತನ್‌ ಕುಮಾರ್‌ ಹೊಸಂಗಡಿ ವಿದ್ಯಾರ್ಥಿಗಳ ವಿವರಗಳನ್ನು ವಾಚಿಸಿದರು. ವರ್ಷಿತಾ ಶೆಟ್ಟಿ ಬೆಜ್ಜಂಗಳ ವಂದಿಸಿದರು. ಕಮಲಾಕ್ಷ ದುರ್ಗಿಪಳ್ಳ, ಸನತ್‌ ರಾಜ್‌ ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೊಳಿಕೆ ಜನಪದ ಕಲಾ ತಂಡ ಕನ್ಯಪಾಡಿ ಕಾಸರಗೋಡು ಇವರಿಂದ ಸಾಂಸ್ಕೃತಿಕ ಸಂಭ್ರಮ ತುಳುನಾಡ ಪಾಡªನ ಮೇಳ ನಡೆಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.