ಸಿಎಂಗೆ ಬಿಜೆಪಿ ವಿರುದ್ಧ ಆರೋಪ ಮಾಡುವುದೇ ಚಟ
Team Udayavani, Jun 20, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಬಿಜೆಪಿ ಮೇಲೆ ಆರೋಪ ಮಾಡುವುದೇ ಚಟವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, ಕುಮಾರಸ್ವಾಮಿಯವರು ಮೊದಲೆಲ್ಲಾ ಬಿಜೆಪಿಯುವರು 30 ಕೋಟಿ ರೂ.ಗೆ ಆಫರ್ ನೀಡಿದ್ದಾರೆ ಎಂದು ಆರೋಪಿಸುತ್ತಿದ್ದರು.
ಈಗ 10 ಕೋಟಿ ರೂ.ಗೆ ಬಂದಿದ್ದಾರೆ. ಈ ಮೈತ್ರಿ ಸರ್ಕಾರವು ನುಗ್ಗೆ ಮರವಿದ್ದಂತೆ. ಸಣ್ಣದಾಗಿ ಗಾಳಿ ಬೀಸಿದರೂ ಮುರಿದು ಬೀಳುತ್ತದೆ. ಹಾಗಾಗಿ, ಸರ್ಕಾರ ಪತನವಾಗುವ ಮೊದಲೇ ಅದರಲ್ಲಿರುವವರು ಸುರಕ್ಷಿತ ಸ್ಥಳ ತಲುಪುವುದು ಸೂಕ್ತ ಎಂದು ಮಾರ್ಮಿಕವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.