ಓಂ ಬಿರ್ಲಾ ಅವಿರೋಧ ಆಯ್ಕೆ
Team Udayavani, Jun 20, 2019, 6:00 AM IST
ಹೊಸದಿಲ್ಲಿ: ಎನ್ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಸಂಸತ್ನ ಸುಗಮ ಕಲಾಪಕ್ಕೆ ಹೃದಯಪೂರ್ವಕ ಬೆಂಬಲ ನೀಡುವುದಾಗಿ ಅವರಿಗೆ ಆಡಳಿತ ಮತ್ತು ವಿಪಕ್ಷಗಳ ನಾಯಕರು ಅಭಯ ನೀಡಿದ್ದಾರೆ.
ಯುಪಿಎ ಮಿತ್ರಪಕ್ಷಗಳು ಕೂಡ ಎನ್ಡಿಎ ಅಭ್ಯರ್ಥಿ ಯಾದ ಓಂ ಬಿರ್ಲಾ ಅವರಿಗೆ ಬೆಂಬಲ ಘೋಷಿಸಿದ ಪರಿಣಾಮ, ಬಿರ್ಲಾ ಅವರು ಅವಿರೋಧವಾಗಿ ಸ್ಪೀಕರ್ ಹುದ್ದೆಗೇರಿದರು. ಪ್ರಧಾನಿ ಮೋದಿ ಮಾತನಾಡಿ, ಆಡಳಿತ ಪಕ್ಷದ ಸದಸ್ಯರು ತಪ್ಪಾಗಿ ನಡೆದುಕೊಂಡರೆ, ಅವರ ವಿರುದ್ಧವೂ ಕಠಿನ ಕ್ರಮ ಕೈಗೊಳ್ಳಿ ಎಂಬ ಸಲಹೆಯನ್ನು ನೂತನ ಸ್ಪೀಕರ್ಗೆ ನೀಡಿದ್ದಾರೆ.
ಇದೇ ವೇಳೆ, ಲೋಕಸಭೆಯ ಸ್ಪೀಕರ್ ಆಗಿ ನಿಷ್ಪಕ್ಷವಾಗಿ ನಡೆದುಕೊಳ್ಳುವಂತೆ ವಿಪಕ್ಷಗಳು ಮನವಿ ಮಾಡಿವೆ. ಇದಕ್ಕೆ ನೂತನ ಸ್ಪೀಕರ್ ಬಿರ್ಲಾ ಕೂಡ ಸಮ್ಮತಿಸಿದ್ದು, ಎಲ್ಲ ಸದಸ್ಯರ ಹಿತಾಸಕ್ತಿಯನ್ನೂ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ.
ಬಿರ್ಲಾ 17ನೇ ಸ್ಪೀಕರ್
ಲೋಕಸಭೆಯ 17ನೇ ಸ್ಪೀಕರ್ ಆಗಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಸ್ವೀಕರ್ಗಳ ಪಟ್ಟಿ ಪುಟ 5ರಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.