ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ವಿಸ್ತರಣೆ ಎಂದು?

Team Udayavani, Jun 21, 2019, 5:00 AM IST

40

ಗುತ್ತಿಗಾರು: ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ವಿಸ್ತರಣೆ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

ಪ್ರಸಿದ್ಧ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖೀಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವು ಮುರುವಿನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಧುತ್ತೆಂದು ಎದುರಾಗಿ ಅಪಘಾತಗಳೂ ಸಂಭವಿಸಿವೆ.

ಕಡತದಲ್ಲಿಯೇ ಬಾಕಿ
ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ವಿಸ್ತರಣೆಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು, ಎರಡು ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರು ಗೊಳ್ಳದೆ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀ.ನಷ್ಟು ವಿಸ್ತರಣೆ ಮಾಡಲು ಈ ಹಿಂದೆ ಸಿಆರ್‌ಎಫ್ನಿಂದ 3 ಕೋಟಿ ರೂ. ಮಂಜೂರುಗೊಂಡು ಟೆಂಡರ್‌ ಪ್ರಕ್ರಿಯೆಯೂ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್‌ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್‌ ಮಾಡಬೇಕಿದೆ.

ಸೇವಾಜೆಯಲ್ಲಿ ಸೇತುವೆ
ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು, ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಎಂಜಿನಿಯರ್‌ ಸಣ್ಣೇ ಗೌಡ ತಿಳಿಸಿದ್ದಾರೆ.

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ. ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿ.ಮೀ.ನಷ್ಟು ಉಳಿತಾಯ ಆಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಪ್ರಸ್ತಾವನೆ ಕಳಿಸಿದ್ದೇವೆ

ರಸ್ತೆ ವಿಸ್ತರಣೆಗೆ 2 ವರ್ಷಗಳ ಹಿಂದೆಯೇ ಪ್ರಸ್ತಾವನೆ ಕಳಿಸಲಾಗಿದೆ. ಸಿಆರ್‌ಎಫ್ನಿಂದ 3 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಹೆದ್ದಾರಿ ಪ್ರಾಧಿಕಾರದಿಂದ 5 ಕಿ.ಮೀ. ರಸ್ತೆ ವಿಸ್ತರಣೆಗೊಳ್ಳುವ ಸಾಧ್ಯತೆಯಿದೆ.
– ಸಣ್ಣೇಗೌಡ, ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಸುಳ್ಯ ವಿಭಾಗ

15 ಕಿ.ಮೀ. ಉಳಿಕೆ
ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ. ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿ.ಮೀ.ನಷ್ಟು ಉಳಿತಾಯ ಆಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ರಿಟೆಂಡರ್‌ ಆಗಬೇಕಿದೆ

ರಸ್ತೆ ವಿಸ್ತರಣೆಗೆ ಪ್ರಯತ್ನ ಮಾಡಲಾಗುತ್ತಿದ್ದು, ಗುತ್ತಿಗೆದಾರರ ಸಮಸ್ಯೆಯಿಂದ ಕಾಮಗಾರಿ ಬಾಕಿಯಾಗಿದೆ. ಕಾಮಗಾರಿಗಾಗಿ ರಿಟೆಂಡರ್‌ ಆಗಬೇಕಿದೆ.
– ಹರೀಶ್‌ ಕಂಜಿಪಿಲಿ, ಜಿ.ಪಂ. ಸದಸ್ಯರು, ಅರಂತೋಡು ಕ್ಷೇತ್ರ

••ಕೃಷ್ಣಪ್ರಸಾದ್‌ ಕೊಲ್ಚಾರ್‌

ಟಾಪ್ ನ್ಯೂಸ್

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.