1990ರ ಲಾಕಪ್‌ ಡೆತ್‌ ಕೇಸ್‌: ಸಂಜೀವ್‌ಗೆ ಜೀವಾವಧಿ ಶಿಕ್ಷೆ

Team Udayavani, Jun 21, 2019, 5:55 AM IST

sanjeev-bhat

ಜಾಮ್‌ನಗರ್‌: ವಜಾಗೊಂಡಿರುವ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 1990ರ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿ ದಂತೆ ಜೀವಾವಧಿ ಶಿಕ್ಷೆ ವಿಧಿಸಿ ಗುಜರಾತ್‌ನ ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ.

ಇವರ ಜತೆಗೆ ಪೊಲೀಸ್‌ ಕಾನ್‌ಸ್ಟೇಬಲ್ ಪ್ರವೀಣ್‌ಸಿನ್ಹ ಝಾಲಾ ಅವರಿಗೂ ಜೀವಾವಧಿ ಶಿಕ್ಷೆ ನೀಡಲಾಗಿದ್ದು, ಇತರೆ ಐವರು ಪೊಲೀಸರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

29 ವರ್ಷಗಳ ಹಿಂದೆ ಹೆಚ್ಚುವರಿ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಜೀವ್‌ ಭಟ್ ನೇತೃತ್ವದ ತಂಡವು ಜಮ್ಜೋಧ್‌ಪುರದಲ್ಲಿ ನಡೆದ ಕೋಮು ಗಲಭೆ ಸಂಬಂಧ 150 ಮಂದಿಯನ್ನು ಬಂಧಿಸಿತ್ತು. ಬಂಧಿತರಲ್ಲಿ ಒಬ್ಬನಾದ ಪ್ರಭುದಾಸ್‌ ವೈಷ್ಣಾನಿ ಬಿಡುಗಡೆಯ ಬಳಿಕ ಆಸ್ಪತ್ರೆಯಲ್ಲಿ ಅಸುನೀಗಿದ್ದ. ಜೈಲಿನಲ್ಲಿ ಚಿತ್ರಹಿಂಸೆ ನೀಡಿ ಆತನನ್ನು ಕೊಲ್ಲಲಾಯಿತು ಎಂದು ಪ್ರಭುದಾಸ್‌ನ ಸಹೋದರ ಆರೋಪಿಸಿ, ಸಂಜೀವ್‌ ಭಟ್ ಹಾಗೂ ಇತರೆ 6 ಪೊಲೀಸ್‌ ಅಧಿಕಾ ರಿಗಳ ವಿರುದ್ಧ ಕೇಸು ದಾಖಲಿ ಸಿದ್ದರು.

ಪ್ರಸ್ತುತ ಸಂಜೀವ್‌ ಭಟ್ ಅವರು ಪ್ರತ್ಯೇಕ ಪ್ರಕರಣವೊಂದರಲ್ಲಿ, ಮಾದಕದ್ರವ್ಯ ಹೊಂದಿರು ವುದಾಗಿ ಯುವಕ ನೊಬ್ಬನ ವಿರುದ್ಧ ಸುಳ್ಳು ಕೇಸು ದಾಖಲಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದಾರೆ.

ಮೋದಿ ವಿರುದ್ಧ ಸುಪ್ರೀಂಗೆ: 2002ರ ಗೋಧ್ರೋತ್ತರ ನರಮೇಧ ಪ್ರಕರಣದಲ್ಲಿ ಅಂದಿನ ಗುಜರಾತ್‌ ಸಿಎಂ ನರೇಂದ್ರ ಮೋದಿ ಅವರ ಪಾತ್ರವಿತ್ತು ಎಂದು ಆರೋಪಿಸಿ ಇದೇ ಸಂಜೀವ್‌ ಭಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ವಿಶೇಷ ತನಿಖಾ ತಂಡವು ಇವರ ಆರೋಪವನ್ನು ತಳ್ಳಿಹಾಕಿತ್ತು.

ಟಾಪ್ ನ್ಯೂಸ್

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

3

Udupi: ಭತ್ತದ ಕಟಾವು ಚುರುಕು; ದ್ವಿದಳ ಧಾನ್ಯ ಬಿತ್ತನೆಗೆ ಸಿದ್ಧತೆ

15-bishop

Bengaluru: ಬಿಷಪ್‌ ಕಾಟನ್‌ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌: ಆತಂಕ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

3

Udupi: ಭತ್ತದ ಕಟಾವು ಚುರುಕು; ದ್ವಿದಳ ಧಾನ್ಯ ಬಿತ್ತನೆಗೆ ಸಿದ್ಧತೆ

15-bishop

Bengaluru: ಬಿಷಪ್‌ ಕಾಟನ್‌ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌: ಆತಂಕ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.