ಟಿಕ್ಟಾಕ್ನಲ್ಲಿ ಪರಿಚಯ ಜೋಡಿ ವಿವಾಹ ಬಂಧನಕ್ಕೆ
Team Udayavani, Jun 21, 2019, 5:05 AM IST
ಹುಣಸೂರು: ಟಿಕ್ಟಾಕ್ನಲ್ಲಿ ಪರಿಚಯವಾದ ಯುವ ಜೋಡಿ ಪರಸ್ಪರ ಪ್ರೀತಿಸಿ, ಅಂತರ್ಜಾತಿ ವಿವಾಹ ಮಾಡಿಕೊಂಡಿರುವ ಅಪರೂಪದ ಪ್ರಕರಣ ಇದು.
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಪ್ರಿಯಾಂಕ ಹಾಗೂ ಹುಣಸೂರು ತಾಲೂಕಿನ ಉಯಿಗೊಂಡನಹಳ್ಳಿಯ ಕುಮಾರ್ ಉಪನೋಂದಣಾಧಿಕಾರಿಗಳ ಮುಂದೆ ಹಾರ ಬದಲಾಯಿಸಿಕೊಳ್ಳುವ ಮೂಲಕ ಹಿರಿಯ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ವರ್ಷಗಳ ಹಿಂದೆ ಕುಮಾರ್ನ ಹಾಡುಗಳು ಟಿಕ್ಟಾಕ್ನಲ್ಲಿ ಹರಿದಾಡುತ್ತಿತ್ತು. ಇದನ್ನು ಲೈಕ್ ಮಾಡಿದ್ದ ಪ್ರಿಯಾಂಕ ನಂತರ ಆತನ ನಂಬರ್ ಪಡೆದು ಸಂಪರ್ಕಿಸಿದ್ದಳು. ಈ ವೇಳೆ ಕುಮಾರ್ ಹಾಗೂ ಪ್ರಿಯಾಂಕ ನಡುವೆ ಪ್ರೇಮಾಂಕುರವಾಗಿತ್ತು. ಬಡ ಕುಟುಂಬದ ಯುವತಿಯ ತಂದೆ ತಾಯಿ ವೃದ್ಧರಾಗಿದ್ದು, ಕುಮಾರ್ ಕುಟುಂಬದವರು ಮದುವೆಗೆ ಸಮ್ಮತಿಸಿದರು. ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಸಂಪರ್ಕಿಸಿ ನೆರವು ಪಡೆದು ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.