10 ಸಾವಿರ ಮಂದಿಗೆ ಯೋಗ ಕಲಿಸಿದ ಪ್ರಕಾಶಣ್ಣ

ಪ್ರಸ್ತುತ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿರುವ ಬಿ.ಪಿ.ಪ್ರಕಾಶ್‌

Team Udayavani, Jun 21, 2019, 12:42 PM IST

cn-tdy-3..

ಯೋಗಗುರು ಪ್ರಕಾಶ್‌.

ಚಾಮರಾಜನಗರ: ಯೋಗ ಗುರು ಪ್ರಕಾಶಣ್ಣ ಇವರು ವೃತ್ತಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಆದರೆ ಪ್ರವೃತ್ತಿಯಲ್ಲಿ ಸಾವಿರಾರು ಜನರ ಆರೋಗ್ಯವನ್ನು ರಕ್ಷಿಸುವ ಯೋಗ ಶಿಕ್ಷಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಹೆಸರು ಬಿ.ಪಿ. ಪ್ರಕಾಶ್‌. ಆದರೆ ಚಾಮರಾಜನಗರದಲ್ಲಿ ಇವರನ್ನು ಎಲ್ಲರೂ ಕರೆಯುವುದು ಯೋಗ ಪ್ರಕಾಶಣ್ಣ ಎಂದೇ.

ಪತಂಜಲಿ ಯೋಗ ಶಿಕ್ಷಣ ಸಮಿತಿ (ಎಸ್‌ಪಿವೈಎಸ್‌ಎಸ್‌)ಯಲ್ಲಿ ಜಿಲ್ಲಾ ಸಂಚಾಲಕರಾಗಿರುವ ಪ್ರಕಾಶಣ್ಣ ಕಳೆದ 13 ವರ್ಷಗಳಿಂದ ಯೋಗ ಶಿಕ್ಷಕರಾಗಿ ಸಾವಿರಾರು ಜನರಿಗೆ ಯೋಗ, ಪ್ರಾಣಾಯಾಮವನ್ನು ಕಲಿಸಿದ್ದಾರೆ.

ಕಳೆದ 9 ವರ್ಷಗಳಿಂದ ರಥ ಸಪ್ತಮಿಯ ದಿನ ಸಾವಿರಾರು ಜನರಿಂದ, ಶಾಲಾ ಮಕ್ಕಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ನಡೆಸಿಕೊಂಡು ಬಂದಿದ್ದಾರೆ. ಕಳೆದ ನಾಲ್ಕು ವರ್ಷ ಗಳಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗಾಭ್ಯಾಸಿಗಳಿಗೆ ಯೋಗಗುರುವಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇದುವರೆಗೆ 150 ಶಿಬಿರಗಳನ್ನು ಮಾಡಿ ಸರಿ ಸುಮಾರು 10 ಸಾವಿರ ಜನರಿಗೆ ಯೋಗಾಭ್ಯಾಸ, ಪ್ರಾಣಾಯಾಮ ಕಲಿಸಿದ್ದಾರೆ.

ಮದ್ಯವರ್ಜನ ಶಿಬಿರ, ಎನ್‌ಸಿಸಿ ಶಿಬಿರ, ರುಡ್‌ಸೆಟ್, ರೈತರ ಶಿಬಿರಗಳಲ್ಲಿ ಯೋಗ ತರಬೇತಿ ನೀಡುತ್ತಾ ಬಂದಿದ್ದಾರೆ. ಜಿಲ್ಲಾ ಕೇಂದ್ರ ಚಾಮರಾಜನಗರದ ರೋಟರಿ ಸಂಸ್ಥೆ ಸಭಾಂಗಣ, ಸೇವಾಭಾರತಿ ಕನ್ನಡ ಮಾಧ್ಯಮ ಶಾಲೆಯ ಕಟ್ಟಡದಲ್ಲಿ ಸಾರ್ವಜ ನಿಕರಿಗೆ ಪ್ರತಿ ನಿತ್ಯ ಯೋಗ ತರಗತಿಗಳನ್ನು ಉಚಿತವಾಗಿ ನಡೆಸುತ್ತಿದ್ದಾರೆ.

ಚಾಮರಾಜನಗರದಂಥ ಪಟ್ಟಣ ಪ್ರದೇಶಗಳಲ್ಲಿ ಯೋಗ ಹೇಳಿಕೊಡುವವರ ಸಂಖ್ಯೆ ಬಹಳ ಕಡಿಮೆಯಿದ್ದು, ಪ್ರಕಾಶ್‌ ಅವರು ಯಾವುದೇ ಪ್ರತಿಫ‌ಲಾಪೇಕ್ಷೆಯಿಲ್ಲದೇ, ಯೋಗ ಶಿಕ್ಷಣವನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಉಚಿತವಾಗಿ ಕಲಿಸುತ್ತಿದ್ದಾರೆ.

ಜನರಲ್ಲಿ ಯೋಗದ ಬಗ್ಗೆ ಜಾಗೃತಿ ಹಾಗೂ ಅದರಿಂದ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಕೆಲಸವನ್ನು ಕಳೆದ ಹನ್ನೆರಡು ವರ್ಷಗಳಿಂದ ಮಾಡುತ್ತಿರುವುದು ನನಗೆ ಸಮಾಧಾನ ತಂದಿದೆ ಎನ್ನುತ್ತಾರೆ ಬಿ.ಪಿ. ಪ್ರಕಾಶ್‌.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.