ಭೂ ಪರಭಾರೆ ಕುರಿತು ಸಮಗ್ರ ತನಿಖೆ ನಡೆಸಿ

Team Udayavani, Jun 23, 2019, 3:03 AM IST

hk patila

ಹುಬ್ಬಳ್ಳಿ: ಜಿಂದಾಲ್‌ ಕಂಪನಿಗೆ 3,666 ಎಕರೆ ಭೂಮಿ ಪರಭಾರೆ ಮಾಡದಂತೆ ಎದ್ದಿರುವ ಆಕ್ಷೇಪ ಕುರಿತು ಗಂಭೀರ ಅಧ್ಯಯನವಾಗಬೇಕು. ಜಿಂದಾಲ್‌ಗೆ ಈ ಹಿಂದೆ ನೀಡಿದ ಭೂಮಿಯ ಸಂಪೂರ್ಣ ಲೆಕ್ಕ ತಪಾಸಣೆ ಆಗಬೇಕು ಎಂದು ಮಾಜಿ ಸಚಿವ ಎಚ್‌.ಕೆ. ಪಾಟೀಲ ಆಗ್ರಹಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಸಂಪುಟ ಉಪ ಸಮಿತಿ ರಚಿಸಿರುವುದು ಸಕಾರಾತ್ಮಕ ಬೆಳವಣಿಗೆ. ಈ ಸಮಿತಿ ತಕ್ಷಣ ಕಾರ್ಯ ಪ್ರವೃತ್ತವಾಗಬೇಕು. ಹಿಂದಿನ ಸರಕಾರದಲ್ಲಿ ಸಂಪುಟ ಉಪ ಸಮಿತಿ ವರದಿ ನೀಡಿತ್ತು. ಕಾನೂನು ಇಲಾಖೆಯ ತಜ್ಞರು ಭೂಮಿ ಪರಭಾರೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಆದ್ದರಿಂದ ಈ ಬಗ್ಗೆ ಜನಾಭಿಪ್ರಾಯ ಸಂಗ್ರಹ, ಸಾಧಕ-ಬಾಧಕಗಳ ಸಮಗ್ರ ತನಿಖೆಯಾಗಬೇಕು. ಉಪ ಸಮಿತಿಯ ಶಿಫಾರಸ್ಸಿನ ನಂತರ ಸರಕಾರ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು. ಉಪ ಸಮಿತಿ ಕಾಟಾಚಾರದ ವರದಿ ಕೊಡಲ್ಲ. ಸಮರ್ಪಕ ನಿರ್ಣಯ ಕೈಗೊಳ್ಳಲು ಇದು ಅಸ್ತ್ರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.