ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿಗೆ 200 ಸ್ಥಾನ
Team Udayavani, Jun 23, 2019, 3:01 AM IST
ಚಿಂತಾಮಣಿ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಮುಂದಾಗುವುದಿಲ್ಲ. ಕಾಂಗ್ರೆಸ್, ಜೆಡಿಎಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನವಾಗುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ದೇವೇಗೌಡರಿಗೆ ಮತ್ತು ಸಿದ್ದರಾಮಯ್ಯನವರಿಗೆ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇಲ್ಲ.
ಆದ್ದರಿಂದ ಈ ಎರಡೂ ಪಕ್ಷಗಳ ದೋಸ್ತಿ ಬಹಳಷ್ಟು ಕಾಲ ಉಳಿಯುವುದಿಲ್ಲ. ಶೀಘ್ರದಲ್ಲಿ ಮೈತ್ರಿ ಮುರಿದು ಬೀಳಲಿದೆ. ದೇವೇಗೌಡರು ಹೇಳಿದಂತೆ ಈಗ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿ 200ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಜಯ ಗಳಿಸುತ್ತದೆ. ಕಾಂಗ್ರೆಸ್ ನಾಮಾವಶೇಷವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.