ಯೋಗದಿಂದ ರೋಗ ಮುಕ್ತವಾಗಲು ಸಾಧ್ಯ

ಯೋಗದಲ್ಲಡಗಿದೆ ಅಗಾಧವಾದ ಶಕ್ತಿ•ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Team Udayavani, Jun 23, 2019, 11:01 AM IST

23–June-12

ಯಾದಗಿರಿ: ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್‌ ಉದ್ಘಾಟಿಸಿದರು.

ಯಾದಗಿರಿ: ಯೋಗದಲ್ಲಿ ಅಗಾಧವಾದ ಶಕ್ತಿ ಅಡಗಿದೆ. ನಿರಂತರ ಯೋಗಾಭ್ಯಾಸದಿಂದ ಜೀವನದಲ್ಲಿ ರೋಗ ಮುಕ್ತರಾಗಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಆಯುಷ್‌ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ದಿನಾಚರಣೆ ಅಂಗವಾಗಿ ಧ್ಯಾನ, ಭಾರತ ಸರ್ಕಾರದ ಮಾರ್ಗಸೂಚಿಯಂತೆ ಯೋಗ ಮಾಡಲಾಯಿತು. ಪತಂಜಲಿ ಯೋಗ ಸಮಿತಿಯ ಅನಿಲ್ ಗುರೂಜಿ ಯೋಗದ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಅಶ್ವಿ‌ನಿ ತಂದೆ ಶ್ರೀಧರ ವಿಶೇಷ ಯೋಗ ಪ್ರದರ್ಶನ ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಪ್ರಕಾಶ ಎಚ್.ರಾಜಾಪುರ, ಬಸವ ಯೋಗ ಚಾರಿಟೇಬಲ್ ಟ್ರಸ್ಟ್‌ನ ಸೋಮನಾಥರೆಡ್ಡಿ ಕಣೇಕಲ್, ಪ್ರಜಾಪಿತ ಬ್ರಹ್ಮಕುಮಾರಿ ಮೀರಾ ಅಕ್ಕ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಡಾ| ರಮೇಶ ಸಜ್ಜನ, ಡಾ| ರಾಜೇಶ್ವರಿ, ಡಾ| ರಾಮರಡ್ಡಿ, ಡಾ| ಸುನಂದಾ, ಡಾ| ಸಂಜಯ ಕುಲಕರ್ಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.