“ಗಿಳಿವಿಂಡು’ ಪುನಶ್ಚೇತನ: ಶ್ರೀನಿವಾಸ ಪೂಜಾರಿ

Team Udayavani, Jun 23, 2019, 11:14 AM IST

kota

ಬದಿಯಡ್ಕ: ಮಂಜೇಶ್ವರಗೋವಿಂದ ಪೈ ಸ್ಮಾರಕ ಕೇಂದ್ರ “ಗಿಳಿವಿಂಡು’ ಇನ್ನಷ್ಟು ಅಭಿವೃದ್ಧಿಗೊಳ್ಳಬೇಕಿದ್ದು, ಕರ್ನಾಟಕ ಸರಕಾರದ ನೆರವಿನ ಮೂಲಕ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ತಿಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಕರ್ನಾಟಕ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕರ್ನಾಟಕ ಜಾನಪದ ಪರಿಷತ್‌ ಕೇರಳ ಗಡಿನಾಡ ಘಟಕ ಹಾಗೂ ಗಡಿ
ನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಬದಿಯಡ್ಕದ ಗುರುಸದನದಲ್ಲಿ ಶನಿವಾರ ನಡೆದ ಮಕ್ಕಳ ಜಾನಪದ ಮೇಳ ಹಾಗೂ ಕೇಳು ಮಾಸ್ಟರ್‌ ಸ್ಮರಣಾರ್ಥ ಕನ್ನಡ ಶಾಲೆಗಳಿಗೆ ಪುಸ್ತಕ ವಿತರಣೆ ಕಾರ್ಯ
ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ಪರಿಷತ್‌ ಮತ್ತು ಅಕಾಡೆಮಿಯ ಕಾರ್ಯ ಶ್ಲಾಘನೀಯ ಎಂದು ಹೇಳಿದ ಅವರು, ಗಡಿನಾಡಿನಲ್ಲಿ ಕನ್ನಡದ ಪರವಾಗಿರುವ ಒಂದಷ್ಟು
ಮನಸ್ಸುಗಳಿಗೆ ಸ್ಫೂರ್ತಿ, ಪ್ರೋತ್ಸಾಹ ನೀಡಲು ಕರ್ನಾಟಕ ಸರಕಾರ ಸದಾ ಸಿದ್ಧವಿದೆ. ಕಾಲಕಾಲಕ್ಕೆ ಕಾಸರಗೋಡಿನ ಕನ್ನಡಿಗರ ಸ್ಥಿತಿಗತಿಗಳನ್ನು ಅರಿತು ಕರ್ನಾಟಕ ಸರಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ವಿಧಾನ ಪರಿಷತ್‌ ಉಪ
ಸಭಾಪತಿ ಎಸ್‌.ಎಲ್‌. ಧರ್ಮೇಗೌಡ ಮಾತನಾಡಿ, ಕನ್ನಡದ ಸೇವೆಯಲ್ಲಿ ತೊಡಗಿರುವ ಗಡಿನಾಡಿನ ಕನ್ನಡಿಗರಿಗೆ ಹಕ್ಕುಗಳ ಕಸಿಯಲ್ಪಡುವ ಭಯ ಬೇಡ. ಕರ್ನಾಟಕ ಸರಕಾರ ಗಡಿನಾಡಿನ ಕನ್ನಡಿಗರ ಬೆನ್ನ ಹಿಂದೆ ಯಾವತ್ತೂ ಇದೆ ಎಂದು ಹೇಳಿದರು.

ಕನ್ನಡ ಪುಸ್ತಕ ಪ್ರಾಕಾರದ ಅಧ್ಯಕ್ಷೆ ಡಾ| ವಸುಂಧರಾ ಭೂಪತಿ ಅವರು ಕಾಸರಗೋಡಿನ ಕನ್ನಡ ಶಾಲೆಗಳಿಗೆ ಪುಸ್ತಕಗಳನ್ನು ಹಸ್ತಾಂತರಿಸಿ ಮಾತನಾಡಿ, ಅಜ್ಞಾನಿಯಾದ ಮಾನವನಿಗೆ ಬೆಳಕು ತೋರುವ ದಾರಿದೀವಿಗೆಯಾಗಲು ಪುಸ್ತಕಗಳಿಂದ ಸಾಧ್ಯ. ಜ್ಞಾನಾರ್ಜನೆಗಾಗಿ ನಿರಂತ ಓದು ಅಗತ್ಯ ಎಂದರು.
ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ ಸೂಟರ್‌ಪೇಟೆ ಅವರನ್ನು ಸಮ್ಮಾನಿಸಲಾಯಿತು. ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಯತೀಶ್‌ ಕುಮಾರ್‌ ರೈ, ದ.ಕ. ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಕರ್ನಾಟಕ ಜಾನಪದ ಪರಿಷತ್ತಿನ ಗಡಿನಾಡ ಘಟಕ ಅಧ್ಯಕ್ಷ ಎ.ಆರ್‌. ಸುಬ್ಬಯ್ಯಕಟ್ಟೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.