ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ

Team Udayavani, Jun 23, 2019, 1:22 PM IST

23–June-25

ಗುರುಮಠಕಲ್: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುಮಠಕಲ್ ಪಟ್ಟಣದಿಂದ ಚಂಡರಕಿ ಗ್ರಾಮದವರೆಗೆ ಪಾದಯಾತ್ರೆ ನಡೆಸಿದರು.

ಗುರುಮಠಕಲ್: ರಾಜ್ಯ ಸರ್ಕಾರ ರೈತರ ಸಮಸ್ಯೆ ಪರಿಹರಿಸಲು ಮುಂದಾಗಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಎಚ್ಚರಿಸಿದರು.

ಗುರುಮಠಕಲ್ ಪಟ್ಟಣದಿಂದ ಚಂಡರಕಿ ಗ್ರಾಮದವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ವೇದಿಕೆ ಪಕ್ಕದ ಆವರಣದಲ್ಲಿ ಧರಣಿ ಕುಳಿತರು.

ರೈತರ ಹೆಸರಿನಲ್ಲಿ ಚುನಾವಣೆ ಎದುರಿಸಿದ ಪಕ್ಷಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವತ್ತ ಚಿಂತಿಸಬೇಕಿದೆ. ಭೂಸ್ವಾಧೀನ ಕಾಯ್ದೆ, ವಿದ್ಯುತ್‌, ಸಾಲ ಮನ್ನಾ, ನೀರಿನ ಸಮಸ್ಯೆ, ಬರಗಾಲ, ಬಗರ್‌ ಹುಕುಂ ಸಾಗುವಳಿದಾರರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಾಲಮನ್ನಾ ಅಡಿ ರೈತರ ಖಾತೆಗಳಿಗೆ ಬರಬೇಕಿದ್ದ ಮನ್ನಾ ಆಗಿದ್ದ ಹಣವು ಮತ್ತೆ ಸರ್ಕಾರದ ಖಾತೆಗೆ ಹಿಂತಿರುಗಿದೆ. ಇದರಿಂದ ರೈತರು ಸುಸ್ತಿ ಸಾಲಗಾರರಾಗಿದ್ದು, ಬ್ಯಾಂಕ್‌ಗಳು ಸಾಲ ನೀಡುತ್ತಿಲ್ಲ. ಪ್ರಸಕ್ತ ಸಾಲಿನ ಕೃಷಿ ಚಟುವಟಿಕೆಗಳಿಗೆ ರೈತರ ಬಳಿ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.

ಧರಣಿ ನಡೆಸುತ್ತಿದ್ದ ಸಮಯದಲ್ಲಿ ಮಳೆ ಸುರಿದರೂ ಕಾರ್ಯಕರ್ತರು ಧರಣಿ ಸ್ಥಳದಿಂದ ಕದಲಲಿಲ್ಲ. ನಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಕಾರ್ಯದರ್ಶಿ ಶಿವಪ್ಪ ಅಬ್ಬಣಿ, ಜಿಲ್ಲಾಧ್ಯಕ್ಷ ಬಸನಗೌಡ ಚಿಂಚೋಳಿ, ಶರಣಗೌಡ ಬೆಟಗೇರಿ ನಾಯ್ಕಲ್, ಗುರುನಾಥರೆಡ್ಡಿ ರೊಟ್ನಡಗಿ, ಶರಣಗೌಡ ನಾಯ್ಕಲ್, ಬಸ್ಸುಗೌಡ ಬಿರಾದಾರ, ರಾಮಣಗೌಡ ಯಾಳಗಿ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ರಾಜ್ಯ ಸಂಚಾಲಕ ಸುಭಾಷ್‌ ಐಕೂರ, ಮುಖ್ಯಮಂತ್ರಿಗಳು ನಮ್ಮ ಮನವಿಗೆ ಸ್ಪಂದಿಸಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.