77ರಲ್ಲಿ ಇಂದಿರಾ ಬಂಧಿಸಿದ್ದ ಲಕ್ಷ್ಮೀನಾರಾಯಣನ್ ನಿಧನ
Team Udayavani, Jun 24, 2019, 5:40 AM IST
ಹೊಸದಿಲ್ಲಿ: 1977ರಲ್ಲಿ ಕೇಂದ್ರ ಸರಕಾರದ ಆದೇಶದ ಮೇರೆಗೆ ಅಂದಿನ ಮಾಜಿ ಪ್ರಧಾನಿ ಇಂದಿರಾಗಾಂಧಿಯವರನ್ನು ಬಂಧಿಸಿದ್ದ ಹೆಗ್ಗಳಿಕೆ ಹೊಂದಿದ್ದ ನಿವೃತ್ತ ಐಪಿಎಸ್ ಅಧಿಕಾರಿ ವಿ.ಆರ್. ಲಕ್ಷ್ಮೀನಾರಾಯಣನ್ (91) ನಿಧನರಾಗಿದ್ದಾರೆ.
ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ನಿವೃತ್ತಿಯ ವೇಳೆ ಅವರು ತಮಿಳುನಾಡಿನ ಪೊಲೀಸ್ ಮಹಾ ನಿರ್ದೇಶಕರಾಗಿದ್ದರು.
1975ರಿಂದ 1977ರವರೆಗೆ ಜಾರಿಯಲ್ಲಿದ್ದ ತುರ್ತು ಪರಿಸ್ಥಿತಿಯ ಅನಂತರ ನಡೆದ ಮಹಾ ಚುನಾವಣೆಯಲ್ಲಿ ಇಂದಿರಾಗಾಂಧಿಯವರ ಕಾಂಗ್ರೆಸ್ ಸರಕಾರ ಉರುಳಿ, ಜನತಾ ಸರಕಾರ ಅಧಿಕಾರಕ್ಕೆ ಬಂದಿತ್ತು. ಆಗ ಪ್ರಧಾನಿಯಾಗಿದ್ದ ಮುರಾರ್ಜಿ ದೇಸಾಯಿ , ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಂದಿರಾ ಅವರನ್ನು ಬಂಧಿಸಲು ಆದೇಶಿಸಿದ್ದರು. ಆಗ ಲಕ್ಷ್ಮೀನಾರಾಯಣನ್ ಸಿಬಿಐನ ಜಂಟಿ ನಿರ್ದೇಶಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.