ಮಗಳಿಗೆ ಐರಾ ಎಂದು ಹೆಸರಿಟ್ಟ ಯಶ್ ದಂಪತಿ
Team Udayavani, Jun 24, 2019, 3:04 AM IST
ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ದಂಪತಿ, ತಮ್ಮ ಮಗಳಿಗೆ ಯಾವ ಹೆಸರಿಡುತ್ತಾರೋ ಎಂಬ ಕುತೂಹಲ ಅಭಿಮಾನಿಗಳಿಗೆ ಇತ್ತು. ಸ್ವತಃ ಅಭಿಮಾನಿಗಳೇ ಸಾಕಷ್ಟು ಹೆಸರುಗಳನ್ನು ಸೂಚಿಸಿದ್ದರು.
ಇದೀಗ ಯಶ್ ದಂಪತಿ ಮಗಳಿಗೆ ನಾಮಕರಣ ಮಾಡಿದ್ದು, ತಮ್ಮ ಮುದ್ದಾದ ಮಗುವಿಗೆ “ಐರಾ’ ಎಂದು ಹೆಸರಿಟ್ಟಿದ್ದಾರೆ. ಐರಾ ಎಂದರೆ ಗೌರವಾನ್ವಿತ ಎಂದು ಅರ್ಥವಿದೆ.
ವಿಭಿನ್ನ ಹೆಸರು ಇರಿಸುವ ಮೂಲಕ ಯಶ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಭಾನುವಾರ ತಾಜ್ ವೆಸ್ಟೆಂಡ್ನಲ್ಲಿ ನಡೆದ ನಾಮಕರಣ ಸಮಾರಂಭದಲ್ಲಿ ಯಶ್, ರಾಧಿಕಾ ದಂಪತಿ, ಅವರ ಪೋಷಕರು ಮತ್ತು ಕುಟುಂಬದ ಆಪ್ತರು, ಸ್ನೇಹಿತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.