ಒಂದೇ ದಿನ 43 ಸಾವಿರ ರೂ.ದಂಡ ವಸೂಲಿ
Team Udayavani, Jun 24, 2019, 11:11 AM IST
ಚನ್ನರಾಯಪಟ್ಟಣದಲ್ಲಿ ವಾಹನಗಳನ್ನು ತಪಾಸಣೆ ನಡೆಸಿ ಅಗತ್ಯ ದಾಖಲೆ ಹೊಂದಿಲ್ಲದ ವಾಹನಗಳಿಗೆ ಸಂಚಾರ ಠಾಣೆಯ ಪಿಎಸ್ಐ ಎನ್.ಎಂ.ಭವಿತಾ ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಿದರು.
ಚನ್ನರಾಯಪಟ್ಟಣ: ಪಟ್ಟಣದಲ್ಲಿ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡಿದ್ದು ಒಂದೇ ದಿನ ಸುಮಾರು 43 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.ಪಟ್ಟಣದ ನವೋದಯ ವೃತ್ತ, ಷ್ಣರಾಜೇಂದ್ರ ಒಡೆಯರ್ ವೃತ್ತ, ಮೈಸೂರು ರಸ್ತೆ, ಪಿರಂಗಿಮಠದ ವೃತ್ತ ಹಾಗೂ ಹಾಸನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವಾಹನಗಳನ್ನು ತಡೆದು ತಪಾಸಣೆ ಮಾಡಿದಾಗಿ ಸುಮಾರು 73 ವಾಹನಗಳಿಂದ ದಂಡ ವಸೂಲಿ ಮಾಡಲಾಗಿದೆ. ಕೆಲ ವಾಹನಗಳ ವಿಮೆ ಮುಕ್ತಾಯವಾಗಿದ್ದರೆ ಹಲವು ವಾಹನ ಸವಾರರು ತಮ್ಮ ವಾಹನ ದಾಖಲಾತಿಯನ್ನು ಮನೆಯಲ್ಲಿ ಇಟ್ಟಿರುವುದಾಗಿ ತಿಳಿಸಿದರು. ವಾಯುಮಾಲಿನ್ಯ ಪ್ರಮಾಣ ಪತ್ರ ಹಾಗೂ 21 ವಾಹನಗಳ ಚಾಲಕರು ದೈಹಿಕ ಸಾಮರ್ಥ್ಯ ಪ್ರಮಾಣ ಪತ್ರವನ್ನು ಹೊಂದಿರಲಿಲ್ಲ. ಹೀಗಾಗಿ ಸಂಚಾರ ಠಾಣೆ ಪಿಎಸ್ಐ ಎನ್.ಎಂ.ಭವಿತಾ, ರಸ್ತೆ ಸಾರಿಗೆ ಅಧಿಕಾರಿ ಶ್ರೀನಿವಾಸಮೂರ್ತಿ 43.900 ರೂ. ದಂಡ ವಸೂಲಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.