ಬಾಲಿವುಡ್ ನ ದಿಶಾ ಪಟಾನಿ, ಟೈಗರ್ ಶ್ರಾಫ್ ಲವ್ ಬ್ರೇಕ್ ಅಪ್!
Team Udayavani, Jun 24, 2019, 4:26 PM IST
ಮುಂಬೈ: ಬಾಲಿವುಡ್ ಸೇರಿದಂತೆ ಸಿನಿಮಾ ಜಗತ್ತಿನಲ್ಲಿ ಊಹಾಪೋಹಗಳು ಹರಿದಾಡುತ್ತಲೇ ಇರುತ್ತದೆ. ಬಾಲಿವುಡ್ ನಟಿ ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ದೀರ್ಘ ಸಮಯದಿಂದ ಇಬ್ಬರು ಪ್ರೇಮಿಸುತ್ತಿರುವ ಸುದ್ದಿ ಹರಿದಾಡುತ್ತಿತ್ತು. ಆದರೆ ಇಬ್ಬರೂ ಅದನ್ನು ಖಚಿತಪಡಿಸಿಲ್ಲವಾಗಿತ್ತು!
ಆದರೆ ಹೊಸ ಸುದ್ದಿ ಪ್ರಕಾರ, ಕಳೆದ ಮೂರು ವರ್ಷಗಳಿಂದ ಪ್ರೇಮಿಸುತ್ತಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಬ್ರೇಕ್ ಅಪ್ ಆಗಿದ್ದಾರಂತೆ! ನೀವು ಕೇಳಿರುವ ಸುದ್ದಿ ಸತ್ಯ..ಟೈಗರ್ ಮತ್ತು ದಿಶಾ ನಡುವಿನ ಪ್ರೇಮ ಸಂಬಂಧ ಕಳೆದ ಕೆಲವು ವಾರಗಳಿಂದ ಬಿಕ್ಕಟ್ಟಿಗೆ ಕಾರಣವಾಗಿತ್ತು. ಹೀಗಾಗಿ ಇಬ್ಬರೂ ಪರಸ್ಪರ ಸಮ್ಮತಿಯ ಮೇರೆಗೆ ದೂರಾಗಿದ್ದಾರೆ ಎಂದು ಬಿಟೌನ್ ಮೂಲಗಳು ತಿಳಿಸಿವೆ.
ದಿಶಾ ಪಟಾನಿ ಹೆಸರು ಇತ್ತೀಚೆಗೆ ಆದಿತ್ಯ ಠಾಕ್ರೆ ಜೊತೆ ತಳುಕು ಹಾಕಿಕೊಂಡಿತ್ತು. ಆದರೆ ಟೈಗರ್ ಶ್ರಾಫ್ ಜೊತೆಗಿನ ಸಂಬಂಧ ಕಡಿದುಕೊಳ್ಳಲು ಇದು ಕಾರಣವಲ್ಲ ಎಂದು ಹೇಳಲಾಗುತ್ತಿದೆ. ಇಬ್ಬರು ನಡುವಿನ ಭಿನ್ನಾಭಿಪ್ರಾಯ ತಿಳಿದುಕೊಳ್ಳಲು ತುಂಬಾ ಸಮಯ ತೆಗೆದುಕೊಂಡಿದ್ದು, ಇದೀಗ ಅವರಿಗೆ ತಮ್ಮ ಅಭಿರುಚಿಯ ಅರಿವಾಗಿದೆ. ಹೀಗಾಗಿ ಪ್ರೇಮಿಗಳಾಗಿ ಇರುವುದಕ್ಕಿಂತ ಸ್ನೇಹಿತರಾಗಿ ಇರುವುದು ಒಳ್ಳೆಯದು ಎಂದು ತಿಳಿದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.