ಚಿಕ್ಕ ಮೇಳ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ

ಹಳೆಕೋಟೆ ಮಾರಿಯಮ್ಮ ಮಹಿಷ ಮರ್ದಿನಿ ದೇವಸ್ಥಾನ

Team Udayavani, Jun 25, 2019, 5:11 AM IST

2206MLR19

ಮಹಾನಗರ: ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ನಿಮಿತ್ತ ಕ್ಷೇತ್ರದಲ್ಲಿ ನಡೆಸಿದ ಅಷ್ಟಮಂಗಳ ಪ್ರಶ್ನೆ ಯಲ್ಲಿ ಮಾರಿಯಮ್ಮ ಮಹಿಷ ಮರ್ದಿನಿ ತಾಯಿಯು ನೃತ್ಯ ಸೇವೆಯನ್ನು ಇಚ್ಛೆ ವ್ಯಕ್ತಪಡಿಸಿದ್ದ ಕಾರಣ ಕ್ಷೇತ್ರಕ್ಕೆ ಸಂಬಂ ಧಪಟ್ಟ ಗ್ರಾಮಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು ಎಂದು ಜೀರ್ಣೋದ್ಧಾರ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿ ಹೇಳಿದರು.


ಕ್ಷೇತ್ರದಲ್ಲಿ ಯಕ್ಷಗಾನ ಕಲಾವಿದ ರಮೇಶ್‌ ಕುಲಶೇಖರ ಸಂಚಾಲಕತ್ವದಲ್ಲಿ ಬೋಳರ ಸರಸ್ವತಿ ಯಕ್ಷಗಾನ ಮಂಡಳಿಯ ವತಿಯಿಂದ ಚಿಕ್ಕಮೇಳ ಯಕ್ಷಗಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಶುರಾಮ ಸೃಷ್ಟಿಯ ದ.ಕ. ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದ ಅನೇಕ ದೇವಿ ಕ್ಷೇತ್ರಗಳಿವೆ. ಎಲ್ಲ ಕ್ಷೇತ್ರಗಳಲ್ಲಿ ಯಕ್ಷಗಾನ ಮೇಳಗಳ ಮೂಲಕ ನೃತ್ಯ ಸೇವೆ ನಡೆಯುತ್ತಿದೆ.

ಯಕ್ಷಗಾನ ದೇವಿಗೆ ಅತ್ಯಂತ ಪ್ರೀತಿಯ ಸೇವೆಯಾಗಿದ್ದು, ಈ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಆಕೆಯ ಇಚ್ಛೆಯಂತೆ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಪ್ರಧಾನ ಅರ್ಚಕ ನಾರಾಯಣ ಭಟ್ ಕಲಾವಿದರಿಗೆ ಗೆಜ್ಜೆ ನೀಡುವ ವಿಧಿ ವಿಧಾನಗಳನ್ನು ಪೂರೈಸಿ ಕ್ಷೇತ್ರದ ಭಕ್ತರ ಇಷ್ಟಾರ್ಥವನ್ನು ಈಡೇರಿಸಲು ಪ್ರಾರ್ಥಿ ಸಿದರು. ವ್ಯವಸ್ಥಾಪಕ ಸಮಿತಿಯ ವೇಣು ಗೋಪಾಲ್ ಕೆ. ಪುತ್ರನ್‌, ದಿನೇಶ್‌ಪಿ.ಎಸ್‌., ಸೀತಾರಾಮ ಎ., ಅಖೀಲ ಭಾರತ ತುಳು ಒಕ್ಕೂಟದ ಖಜಾಂಚಿ ಮೂಲ್ಕಿ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

ಸಂಜೆ 6ರಿಂದ ರಾತ್ರಿ 10ರ ತನಕ ಪ್ರದರ್ಶನ
ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ್‌ ಮಾತ ನಾಡಿ, ಸಂಜೆ 6ರಿಂದ ರಾತ್ರಿ 10ರ ತನಕ ನಡೆಯುವ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಜುಲೈ 7ರಿಂದ 14ರ ವರೆಗೆ ಜೀರ್ಣೋದ್ಧಾರದ ನಿಮಿತ್ತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ಬಿತ್ತರಿಸುವ ಕಾರ್ಯವನ್ನೂ ಕೂಡ ಮೇಳದ ವ್ಯವಸ್ಥಾಪಕರಿಗೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.