ಅಪಾಯದಲ್ಲಿದೆ ಬಿಜೂರು 4ನೇ ವಾರ್ಡ್‌ನ ಸೇತುವೆ
Team Udayavani, Jun 25, 2019, 5:59 AM IST
ಬೈಂದೂರು: ಬಿಜೂರಿನ 3 ಮತ್ತು 4ನೇ ವಾರ್ಡ್‌ನ ಜನತೆ ಬಳಸುವ ಕಿರುಸೇತುವೆ ಶಿಥಿಲಗೊಂಡಿದ್ದು ಅಪಾಯದ ಸ್ಥಿತಿಯಲ್ಲಿದೆ. ಈ ಎರಡು ವಾರ್ಡ್‌ಗಳ ಮಧ್ಯೆ ಹರಿಯುವ ಹೊಳೆಗೆ ಅಡ್ಡಲಾಗಿ ಈ ಸೇತುವೆ ಕಟ್ಟಲಾಗಿದೆ.
ಪ್ರತಿದಿನ ಘನ ವಾಹನಗಳು, ಶಾಲಾ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ.ಮಳೆಗಾಲದ ಸಮಯದಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಸೇತುವೆ ಕೊಚ್ಚಿ ಹೋಗುವ ಸಾಧ್ಯತೆಗಳಿವೆ. ಮಾತ್ರವಲ್ಲದೆ ಬೀದಿ ದೀಪಗಳು ಇಲ್ಲದ ಕಾರಣ ಸಂಜೆಯಾದೊಡನೆ ಈ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು ಆತಂಕ ಪಡುವಂತಾಗಿದೆ.
ಸಂಬಂಧಪಟ್ಟ ಇಲಾಖೆ ಈ ಸೇತುವೆಯನ್ನು ದುರಸ್ತಿ ಮಾಡಬೇಕೆನ್ನುವುದು ಸ್ಥಳೀಯರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.