27ರೊಳಗೆ ರೈತರ ದಾಖಲಾತಿ ಸಂಗ್ರಹಿಸಿ

•ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಯಶಸ್ಸಿಗೆ ಸಹಕರಿಸಿ: ಕೂರ್ಮಾರಾವ್‌

Team Udayavani, Jun 25, 2019, 9:32 AM IST

yg-tdy-1..

ಶಹಾಪುರ: ನಗರದ ತಾಪಂ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌ ಯೋಜನೆ ಜಾರಿಗಾಗಿ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿದರು.

ಶಹಾಪುರ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಿಗೆ ನೀಡಬೇಕಾದ ಸಹಾಯಧನ ಅರ್ಜಿ ಸ್ವೀಕಾರಕ್ಕಾಗಿ ಪ್ರತಿ ಹಳ್ಳಿಗಳಿಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ರೈತರ ದಾಖಲಾತಿಗಳನ್ನು ಸಂಗ್ರಹ ಮಾಡಬೇಕು. ಇದಕ್ಕೆ ಜೂನ್‌ 27ರಂದು ಕೊನೆ ದಿನ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅಧಿಕಾರಿಗಳಿಗೆ ತಿಳಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಯಡಿಯಲ್ಲಿ ರೈತರಿಂದ ಅರ್ಜಿ ಪಡೆದುಕೊಳ್ಳುವ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ದಾಖಲಾತಿಗಳನ್ನು ಪಡೆದುಕೊಂಡರೆ, ಕಾರ್ಯದರ್ಶಿಗಳು ಗ್ರಾಮ ಲೇಖಪಾಲಕರು, ಕೃಷಿ ಸಹಾಯಕರು, ಕೃಷಿ ಅನುವುದಾರರು ಈ ಯೋಜನೆಯಡಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕು.

ಪ್ರತಿ ಹಳ್ಳಿಗಳಲ್ಲಿ ರೈತರು ಸೇರುವ ಸಾರ್ವತ್ರಿಕ ಸ್ಥಳಗಳಲ್ಲಿ ರೈತರೊಂದಿಗೆ ಸಂಪರ್ಕಸಿ ಅವರಿಂದ ಕಿಸಾನ್‌ ಯೋಜನೆಯ ವಿಸ್ತಾರಗಳನ್ನು ಪ್ರಸ್ತಾಪಿಸಿಕೊಂಡು ಅವರಿಂದ ಆಧಾರ್‌ ಕಾರ್ಡ್‌, ಪಹಣಿ, ಬ್ಯಾಂಕ್‌ ಪಾಸ್‌ ಬುಕ್‌, ಚಾಲನೆಯಲ್ಲಿರುವ ಮೊಬೈಲ್ ನಂಬರಗಳನ್ನು ಸಹ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಈ ಕಾರ್ಯಯೋಜನೆಯ ಕುರಿತು ಕಾಲ ಕಾಲಕ್ಕೆ ಸಂಕ್ಷಿಪ್ತ ಮಾಹಿತಿಯನ್ನು ನೀಡಬೇಕಾಗುತ್ತದೆ. ಎಲ್ಲರೂ ಬೇರೆ ಕಾರ್ಯಗಳಿಗೆ ವಿನಾಯಿತಿಗೊಳಿಸಿ ಕಿಸಾನ್‌ ಯೋಜನೆಯತ್ತ ಚಿತ್ತ ಹರಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ಗುರಿಯನ್ನು ಸಾಧಿಸಲೇಬೇಕಿದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಜಿಪಂ ಮುಖ್ಯ ಕಾರ್ಯಾನಿರ್ವಹಣ ಅಧಿಕಾರಿ ಕವಿತಾ ಮನ್ನಿಕೇರಿ ಮಾತನಾಡಿ, ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ. ಕೆಟ್ಟ ವ್ಯವಸ್ಥೆಯಡಿ ಯೋಜನೆ ವಿಫಲತೆ ಹೊಂದಬಾರದು. ಹಳ್ಳಿಗಳಲ್ಲಿ ರೈತರು ಮೃತಪಟ್ಟಲ್ಲಿ ಪಹಣಿಗಳಲ್ಲಿ ತಿದ್ದುಪಡಿಗಾಗಿ ಅರ್ಜಿ ನೀಡಿದರೂ ಗ್ರಾಮಲೇಖಕರು ವಿಳಂಬ ನೀತಿ ಹರಿಸದೆ ಕೂಡಲೇ ಕೆಲಸ ಮಾಡಬೇಕು. ಈ ಅವ್ಯವಸ್ಥೆಯಿಂದ ಕಿಸಾನ್‌ ಯೋಜನೆಯಲ್ಲಿ ಸೌಲಭ್ಯ ಪಡೆಯುವಲ್ಲಿ ಸಂಬಂಧಿಕರಿಂದ ವಾರಾಸುದಾರರಿಗೆ ಈ ಅನುದಾನ ನೀಡಬೇಕಾಗುತ್ತದೆ. ಜವಾಬ್ದಾರಿಯಿಂದ ಎಲ್ಲರೂ ಕಾರ್ಯನಿರ್ವಹಿಸುವ ಮೂಲಕ ಯೋಜನೆಯ ಗುರಿ ತಲುಪಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲಾಧಿಕಾರಿ ಪ್ರಕಾಶ ರಜಪೂತ, ಕೃಷಿ ಇಲಾಖೆಯ ಉಪ ನಿರ್ದೇಶಕ ಅನುಸೂಯಾ ಹೂಗಾರ ಮತ್ತು ತಹಶೀಲ್ದಾರ ಸಂಗಮೇಶ ಜಿಡಗೆ, ತಾಪಂ ಇಓ ಉಪಸ್ಥಿತರಿದ್ದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಕೃಷಿ ಸಹಾಯಕರು, ಅನುವುದಾರರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.