ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ವಡಗೇರಾ: ಕ್ರೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.

Team Udayavani, Jun 25, 2019, 9:37 AM IST

yg-tdy-2..

ವಡಗೇರಾ: ಸಮೀಪದ ತುಮಕೂರು ಕೋರ್‌ ಗ್ರೀನ್‌ ಸುಗರ್ ಕಂಪನಿ ರೈತರಿಂದ ಕಬ್ಬ ಕಟಾವು ಮಾಡಿಸಿಕೊಂಡು ಹಣ ಪಾವತಿಸಲು ವಿಳಂಬ ಮಾಡುತ್ತಿರುವುದಕ್ಕೆ ಆಕ್ರೋಶಗೊಂಡ ರೈತರು ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಕಾರ್ಖಾನೆಗೆ ಕಬ್ಬು ನೀಡಿ ಸುಮಾರು 6-7 ತಿಂಗಳು ಕಳೆದರೂ ಇನ್ನೂ ಹಣ ನೀಡುತ್ತಿಲ್ಲ ಎಂದು ಕಲಬುರಗಿ, ಬೀದರ ಹಾಗೂ ವಿಜಯಪುರ ಸೇರಿದಂತೆ ವಿವಿಧೆಡೆಯಿಂದ ಬಂದಿದ್ದ ರೈತರು ಕಂಪನಿ ಆಡಳಿತ ಮಂಡಳಿ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಅಲ್ಲದೇ ಬಾಕಿ ಹಣವನ್ನು ಕೇಳಲು ರೈತರು ಕಾರ್ಖಾನೆಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ರೈತರು ಪದೇ ಪದೇ ಹಣವನ್ನು ಕೇಳಲು ಬಂದರೆ ಕಂಪನಿ ಮುಚ್ಚುತ್ತೇವೆ ಎಂದು ಸಿಬ್ಬಂದಿಗಳು ರೈತರಿಗೆ ಬೆದರಿಸುತ್ತಿದ್ದಾರೆ. ಏಕಾಏಕಿ 3 ದಿನಗಳಿಂದ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲಾಗಿದ್ದು, ತಮ್ಮ ಬಾಕಿ ಹಣವನ್ನು ಯಾರಿಗೆ ಕೇಳಬೇಕು ಎಂದು ರೈತರು ಕಂಗಾಲಾಗಿದ್ದಾರೆ.

ಸರ್ಕಾರದ ನಿಯಮದಂತೆ ಕಬ್ಬು ಬೆಳೆಗಾರರಿಗೆ 15 ದಿನದಲ್ಲಿ ರೈತರ ಖಾತೆಗೆ ಹಣ ಸಂದಾಯಮಾಡಬೇಕು ಎನ್ನುವ ನಿಯಮವಿದ್ದರೂ ಅದನ್ನು ಗಾಳಿಗೆ ತೂರಿ ಮನಬಂದಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ಹಲವು ತಿಂಗಳಿಂದ ನೋವು ಅನುಭವಿಸುತ್ತಿರುವ ರೈತರು ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಸೂಕ್ತ ಸಮಯದಲ್ಲಿ ವಾಪಸ್‌ ಬಿಜೆಪಿ ಸೇರುತ್ತೇನೆ

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.