ಹೊಂಡಕ್ಕೆ ಬಿದ್ದ ಬಸ್: 6 ಸಾವು,33 ಮಂದಿಗೆ ಗಾಯ
Team Udayavani, Jun 25, 2019, 9:40 AM IST
ರಾಂಚಿ: ಜಾರ್ಖಂಡ್‌ನ ಗರ್ವ್ಹಾದ ಅನ್ನಾರಾಜ್ ಎಂಬಲ್ಲಿ ಮಂಗಳವಾರ ಬೆಳಗ್ಗೆ ಬಸ್ಸೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 33 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗರ್ವಾದಿಂದ ಛತ್ತೀಸ್‌ಗಡದತ್ತ ತೆರಳುತ್ತಿದ್ದ ಬಸ್ ತಡೆಗೋಡೆಗೆ ಢಿಕ್ಕಿಯಾಗಿ ಹೊಂಡಕ್ಕೆ ಉರುಳಿದೆ.
ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಿಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.