ಗುಡಿಸಲಿಗೆ ಬೆಂಕಿ, ಪೋಷಕರ ಕಣ್ಣೆದುರಲ್ಲೇ 7ವರ್ಷದ ಮಗಳು ಸಜೀವ ದಹನ!
Team Udayavani, Jun 25, 2019, 11:54 AM IST
ಬೆಳಗಾವಿ: ದೇವರ ದೀಪ ಹಾಸಿಗೆ ಮೇಲೆ ಬಿದ್ದು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 8 ವರ್ಷದ ಬಾಲಕಿ ಪೋಷಕರ ಕಣ್ಣೆದುರಲ್ಲಿಯೇ ಸಜೀವವಾಗಿ ದಹನವಾದ ಹೃದಯವಿದ್ರಾವಕ ಘಟನೆ ಬೆಳಗಾವಿ ನಗರದ ಅನಗೋಳದಲ್ಲಿ ಘಟನೆ ನಡೆದಿದೆ.
ಹೊಲದಲ್ಲಿನ ಗುಡಿಸಲಿನಲ್ಲಿ ಮಲಗಿದ್ದ ವೇಳೆ ದೇವರ ದೀಪ ಕೆಳಗೆ ಬಿದ್ದು ಬೆಂಕಿ ಹೊತ್ತಿಕೊಂಡಿತ್ತು. ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 7ವರ್ಷದ ರೇಣುಕಾ ಶರಣಪ್ಪ ಚಿಂಚಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಆದರೆ ತಂದೆ, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.