ಪಿಯು ಕಾಲೇಜು ಸ್ಥಳಾಂತರ ವಿರೋಧಿಸಿ ಮನವಿ


Team Udayavani, Jun 25, 2019, 2:04 PM IST

gb-tdy-3..

ಆಳಂದ: ಬಾಲಕಿಯರ ಪಿಯು ಕಾಲೇಜು ಸ್ಥಳಾಂತರಕ್ಕೆ ವಿರೋಧಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಆಳಂದ: ಪಟ್ಟಣದಲ್ಲಿನ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ದೂರದ ಪ್ರದೇಶಕ್ಕೆ ಸ್ಥಳಾಂತರಿಸುವ ಕ್ರಮ ಖಂಡಿಸಿದ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಮೊದಲಿನ ಸ್ಥಳದಲ್ಲೇ ಮುಂದುವರಿಯಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಮೂಲಕ ಡಿಡಿಪಿಯುಗೆ ಮನವಿ ಸಲ್ಲಿಸಿದರು.

ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್‌. ಕೋರಳ್ಳಿ ಮಾರನಾಡಿ, ಪಟ್ಟಣದಲ್ಲಿನ ಏಕೈಕ ಸರ್ಕಾರಿ ಬಾಲಕಿಯರ ಕಾಲೇಜನ್ನು ಹೊರವಲಯದ ಸುರಕ್ಷಿತವಲ್ಲದ ನಿರ್ಜನ ಪ್ರದೇಶದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸುವುದರಿಂದ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತದೆ. ಬಸ್‌ ಸೌಕರ್ಯವಿಲ್ಲ. ಪಟ್ಟಣ ಸೇರಿ ಗ್ರಾಮೀಣ ಭಾಗದ ವಿದ್ಯಾರ್ಥಿಯನಿರಿಗೆ ದೂರದ ಕಾಲೇಜಿಗೆ ಹೋಗುವುದು ಅಸಾಧ್ಯವಾಗಿದೆ. ಇಂಥ ಗಂಭೀರವಾದ ವಿಷಯವನ್ನು ಸಂಬಂಧಿತ ಅಧಿಕಾರಿಗಳ ಹಗುರವಾಗಿ ಪರಿಗಣಿಸಿದ್ದಾರೆ ಎಂದು ಹರಿಹಾಯ್ದರು.

ನಿರ್ಜನ ಪ್ರದೇಶಕ್ಕೆ ಕಾಲೇಜು ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಪಾಲಕರು ಗೊಂದಲಕ್ಕೆ ಸಿಲುಕಿದ್ದಾರೆ. ತಮ್ಮ ಮಕ್ಕಳು ಕಾಲೇಜಿಗೆ ಹೋಗುವುದೇ ಬೇಡ ಎಂದು ಕಳುಹಿಸುತ್ತಿಲ್ಲ. ವಿದ್ಯಾರ್ಥಿನಿಯರಿಗೆ ಅನುಕೂಲ ಒದಗಿಸುವ ಬದಲು ಅನಾನುಕೂಲ ಮಾಡುವುದು ಸರಿಯಲ್ಲ. ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ಸೂಕ್ತ ಸ್ಥಳದಲ್ಲಿ ತಕ್ಷಣವೇ ಕಾಲೇಜು ಕಟ್ಟಡ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಾಲೂಕಿನ ಎಲ್ಲ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿನಿಯರೊಂದಿಗೆ ಜುಲೈ 1ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಗ್ರೇಡ್‌-2 ತಹಶೀಲ್ದಾರ್‌ ಬಿ.ಜಿ. ಕುದರಿ ಆವರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಯುವ ಘಟಕದ ತಾಲೂಕು ಅಧ್ಯಕ್ಷ ಪ್ರಕಾಶ ಪಾಟೀಲ, ಮುಖಂಡ ಶಿವಲಿಂಗಪ್ಪ ಪಟ್ಟಣಶೆಟ್ಟಿ, ನಾಗರಾಜ ಘೋಡಕೆ, ದೇವಾ ವಾಗ್ದರಿ, ಅಣಿವೀರಯ್ಯ ಸ್ವಾಮಿ, ಲಿಂಗರಾಜ ಜೆರಟಗಿ, ಮಹೇಶ ಕೋಟೆ, ಪರಶುರಾಮ ಜಮಾದಾರ, ವಿದ್ಯಾರ್ಥಿನಿಯರಾದ ನಿಕಿತಾ, ಯಶೋಧಾ, ಅಂಬಿಕಾ, ಪ್ರೀಯಂಕಾ, ಪ್ರತೀಕ್ಷಾ, ಈರಮ್ಮಾ, ಶೃತಿ ಪಾಟೀಲ, ಷರಾ, ಆರೀಫಾ, ಜಯಿಬಾ, ಶೋಭಾ ಮತ್ತು ಸುಶಮಿತಾ ಮತ್ತಿತರು ಪಾಲ್ಗೊಂಡಿದ್ದರು.

ಮನವಿ ಸ್ವೀಕರಿಸಿದ ತಹಸೀಲ್ದಾರರು ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಿಕೊಟ್ಟು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.