ಕಾಡಾನೆ ಹಾವಳಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ : ಭರವಸೆ
Team Udayavani, Jun 27, 2019, 5:53 AM IST
ಮಡಿಕೇರಿ :ಕಾಡಾನೆ ಉಪಟಳ ಹೆಚ್ಚಾಗಿರುವ ವಿರಾಜಪೇಟೆ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಿಣಿ ಜಾಯ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಕಾಡಾನೆ ಹಾವಳಿಗೆ ತುತ್ತಾಗಿರುವ ಬಿರುನಾಣಿ, ಪರಕಟಗೇರಿ, ತೆರಾಲು, ಕುರ್ಚಿ, ಮಂಚಳ್ಳಿ ಹಾಗೂ ಶ್ರೀಮಂಗಲ ಪ್ರದೇಶಗಳಿಗೆ ತೆರಳಿದ ಜಿಲ್ಲಾಧಿಕಾರಿ ಗ್ರಾಮಸ್ಥರು, ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ವನ್ಯಜೀವಿಗಳ ಉಪಟಳದಿಂದ ಸ್ಥಳೀಯರು ಅನುಭವಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ವಿವರಿಸಿದರು. ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು ಕಾಡಾನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.