ವಿರಾಟ್‌ ಕೊಹ್ಲಿ ಪಡೆಗೆ ಹತ್ತು ದಿನಗಳಲ್ಲಿ 4 ಪಂದ್ಯ!

Team Udayavani, Jun 27, 2019, 5:21 AM IST

VK-RO

ಲಂಡನ್‌: ಕೊಹ್ಲಿ ಪಡೆಯ ವಿಶ್ವಕಪ್‌ ಅಭಿಯಾನ ಪ್ರಾರಂಭವಾದದ್ದೇ ಬಹಳ ವಿಳಂಬವಾಗಿ. ಮೇ 30ರಂದೇ ಪಂದ್ಯಗಳು ಪ್ರಾರಂಭವಾಗಿದ್ದರೂ ಭಾರತ ಮೈದಾನಕ್ಕಿಳಿದದ್ದು ಜೂ. 5ರಂದು. ಇಂಗ್ಲಂಡ್‌, ದಕ್ಷಿಣ ಆಫ್ರಿಕಾ, ಪಾಕಿಸ್ಥಾನ, ಶ್ರೀಲಂಕಾ ಮತ್ತು ಅಫ್ಘಾನಿಸ್ಥಾನ ತಂಡಗಳು ಆಗಲೇ ಎರಡೆರಡು ಪಂದ್ಯಗಳನ್ನು ಆಡಿ ಯಾಗಿತ್ತು. ಐಪಿಎಲ್‌ ಆಡಿದ ಆಟಗಾರರಿಗೆ ತುಸು ವಿಶ್ರಾಂತಿ ನೀಡುವ ಸಲುವಾಗಿ ಭಾರತದ ಪಂದ್ಯವನ್ನು ವಿಳಂಬವಾಗಿ ಪ್ರಾರಂಭಿಸಲಾಗಿದೆ ಎನ್ನುವುದು ಇದಕ್ಕೆ ಕೊಟ್ಟ ಕಾರಣ.

ಆದರೆ ಈಗ ಭಾರತ ತಂಡವೀಗ ಮುಂದಿನ 10 ದಿನಗಳಲ್ಲಿ 4 ಪಂದ್ಯಗಳನ್ನು ಆಡಬೇಕಾದ ಒತ್ತಡಕ್ಕೆ ಸಿಲುಕಿದೆ. ಜೂ. 27ರಂದು ವೆಸ್ಟ್‌ ಇಂಡೀಸ್‌, ಜೂ. 30ರಂದು ಇಂಗ್ಲೆಂಡ್‌, ಜು. 2ರಂದು ಬಾಂಗ್ಲಾದೇಶ ಮತ್ತು ಜು. 6ರಂದು ಶ್ರೀಲಂಕಾ ತಂಡಗಳನ್ನು ಭಾರತ ಎದುರಿಸಬೇಕಿದೆ. 2 ಪಂದ್ಯಗಳ ನಡುವೆ ಕೊಹ್ಲಿ ಪಡೆಗೆ ಸಿಗುವ ಸರಾಸರಿ ವಿಶ್ರಾಂತಿ ಎರಡು ದಿನ ಮಾತ್ರ.

ಟಾಪ್ ನ್ಯೂಸ್

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.